Ezekiel · chapter 27 · verse 16
Ezekiel 27:16 in Kannada
ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
Ninna kaikelasada vastugalu apaaravaagiddadarinda araaminavaru ninnavaraagi vyaapaaramaadi kemparalu, raktaambara, kasootiya vastra, naarubatte, havala, maanikya modalaada sarakugalannu ninage tandu suridaru.
Ezekiel 27:16 in English
- King James Version (KJV)
- Syria [was] thy merchant by reason of the multitude of the wares of thy making: they occupied in thy fairs with emeralds, purple, and broidered work, and fine linen, and coral, and agate.
- World English Bible (WEB)
- “‘“Syria was your merchant by reason of the multitude of your handiworks. They traded for your wares with emeralds, purple, embroidered work, fine linen, coral, and rubies.
- American Standard Version (ASV)
- Syria was thy merchant by reason of the multitude of thy handiworks: they traded for thy wares with emeralds, purple, and broidered work, and fine linen, and coral, and rubies.
- Bible in Basic English (BBE)
- Edom did business with you because of the great number of things which you made; they gave emeralds, purple, and needlework, and the best linen and coral and rubies for your goods.
- Darby Translation (DBY)
- Syria dealt with thee for the multitude of thy handiworks: they traded in thy markets with carbuncles, purple, and broidered work, and fine linen, and corals, and rubies.
- Webster's Bible (WBS)
- Syria [was] thy merchant by reason of the multitude of the wares of thy making: they occupied in thy fairs with emeralds, purple, and broidered work, and fine linen, and coral, and agate.
- Young's Literal Translation (YLT)
- Aram [is] thy merchant, Because of the abundance of thy works, For emerald, purple, and embroidery, And fine linen, and coral, and agate, They have given out thy remnants.
Read in context
- 14ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು.
- 15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
- 16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- 17ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
- 18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
Cross references
- Judges 10:6 ನ್ಯಾಯಸ್ಥಾಪಕರು 10:6ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
- Ezekiel 28:13 ಯೆಹೆಜ್ಕೇಲನು 28:13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- Genesis 28:5 ಆದಿಕಾಂಡ 28:5ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
- 2 Samuel 15:8 2 ಸಮುವೇಲನು 15:8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
- 2 Samuel 8:5 2 ಸಮುವೇಲನು 8:5ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.
- Isaiah 7:1–8 ಯೆಶಾಯ 7:1–8ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ. ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- 2 Samuel 10:6 2 ಸಮುವೇಲನು 10:6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- Genesis 10:22 ಆದಿಕಾಂಡ 10:22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
Original words (Hebrew)
- Syria · H758אֲרָם ʼĂrâm
- merchant · H5503סָחַר çâchar
- multitude · H7230רֹב rôb
- making · H4639מַעֲשֶׂה maʻăseh
- occupied · H5414נָתַן nâthan
- fairs · H5801עִזָּבוֹן ʻizzâbôwn
- emeralds · H5306נֹפֶךְ nôphek
- purple · H713אַרְגָּמָן ʼargâmân
- work · H7553רִקְמָה riqmâh
- linen · H948בּוּץ bûwts
- coral · H7215רָאמָה râʼmâh
- agate · H3539כַּדְכֹּד kadkôd