Ezekiel · chapter 27 · verse 17
Ezekiel 27:17 in Kannada
ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
Yehoodavoo israayel deshavoo ninna kadeya vartakaraagi minneethina godhiyindaloo kandasakkare, jenu, enne mattu sugandha taila dindaloo ninna santeyalli vyaapaara nadesidaru.
Ezekiel 27:17 in English
- King James Version (KJV)
- Judah, and the land of Israel, they [were] thy merchants: they traded in thy market wheat of Minnith, and Pannag, and honey, and oil, and balm.
- World English Bible (WEB)
- “‘“Judah and the land of Israel were your traders. They traded wheat of Minnith, confections, honey, oil, and balm for your merchandise.
- American Standard Version (ASV)
- Judah, and the land of Israel, they were thy traffickers: they traded for thy merchandise wheat of Minnith, and pannag, and honey, and oil, and balm.
- Bible in Basic English (BBE)
- Judah and the land of Israel were your traders; they gave grain of Minnith and sweet cakes and honey and oil and perfume for your goods.
- Darby Translation (DBY)
- Judah and the land of Israel were thy traffickers: they bartered with thee wheat of Minnith, and sweet cakes, and honey, and oil, and balm.
- Webster's Bible (WBS)
- Judah, and the land of Israel, they [were] thy merchants: they traded in thy market in wheat of Minnith, and Pannag, and honey, and oil, and balm.
- Young's Literal Translation (YLT)
- Judah and the land of Israel — they [are] thy merchants, For wheat of Minnith, and Pannag, And honey, and oil, and balm, They have given out thy merchandise.
Read in context
- 15ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.
- 16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- 17ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
- 18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
- 19ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
Cross references
- Judges 11:33 ನ್ಯಾಯಸ್ಥಾಪಕರು 11:33ಅವನು ಅವರನ್ನು ಅರೋಯೇರಿ ನಿಂದ ನೀನು ಮಿನ್ನೀತಿಗೆ ಹೋಗುವ ವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ದ್ರಾಕ್ಷೇ ತೋಟದ ಬೈಲಿನ ವರೆಗೂ ಮಹಾದೊಡ್ಡ ಸಂಹಾರದಿಂದ ಹೊಡೆದನು. ಹೀಗೆ ಅಮ್ಮೋನನ ಮಕ್ಕಳು ಇಸ್ರಾಯೇಲ್ ಮಕ್ಕಳ ಮುಂದೆ ತಗ್ಗಿಸಲ್ಪಟ್ಟರು.
- 1 Kings 5:9 1 ಅರಸುಗಳು 5:9ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
- Ezra 3:7 ಎಜ್ರನು 3:7ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
- Deuteronomy 32:14 ಧರ್ಮೋಪದೇಶಕಾಂಡ 32:14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
- Deuteronomy 8:8 ಧರ್ಮೋಪದೇಶಕಾಂಡ 8:8ಗೋಧಿಯೂ ಜವೆಗೋಧಿಯೂ ದ್ರಾಕ್ಷೆಯೂ ಅಂಜೂರ ಮರಗಳೂ ದಾಳಿಂಬರಗಳೂ ಇರುವ ದೇಶವೇ; ಅದು ಹಿಪ್ಪೇ ಎಣ್ಣೆಯೂ ಜೇನೂ ಉಳ್ಳದೇಶವೇ.
- Genesis 43:11 ಆದಿಕಾಂಡ 43:11ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
- 2 Chronicles 2:10 2 ಪೂರ್ವಕಾಲವೃತ್ತಾಂತ 2:10ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
- Acts 12:20 ಅಪೊಸ್ತಲರ ಕೃತ್ಯಗಳು 12:20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
Original words (Hebrew)
- Judah · H3063יְהוּדָה Yᵉhûwdâh
- land · H776אֶרֶץ ʼerets
- Israel · H3478יִשְׂרָאֵל Yisrâʼêl
- merchants · H7402רָכַל râkal
- traded · H5414נָתַן nâthan
- market · H4627מַעֲרָב maʻărâb
- wheat · H2406חִטָּה chiṭṭâh
- Minnith · H4511מִנִּית Minnîyth
- Pannag · H6436פַּנַּג pannag
- honey · H1706דְּבַשׁ dᵉbash
- oil · H8081שֶׁמֶן shemen
- balm · H6875צְרִי tsᵉrîy