Skip to content
ThuthiThuthiThuthi
Ezekiel · chapter 27 · verse 18

Ezekiel 27:18 in Kannada

ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ

Ninna kaikelasada vastugalu ninnalli apaaravaagi ddadarindaloo aparimitavaada bage bageya aastiyoo ninage bekaagiddarindaloo

Ezekiel 27:18 in English

King James Version (KJV)
Damascus [was] thy merchant in the multitude of the wares of thy making, for the multitude of all riches; in the wine of Helbon, and white wool.
World English Bible (WEB)
“‘“Damascus was your merchant for the multitude of your handiworks by reason of the multitude of all kinds of riches, with the wine of Helbon, and white wool.
American Standard Version (ASV)
Damascus was thy merchant for the multitude of thy handiworks, by reason of the multitude of all kinds of riches, with the wine of Helbon, and white wool.
Bible in Basic English (BBE)
Damascus did business with you because of the great amount of your wealth, with wine of Helbon and white wool.
Darby Translation (DBY)
Damascus dealt with thee because of the multitude of thy handiworks, by reason of the abundance of all substance, with wine of Helbon, and white wool.
Webster's Bible (WBS)
Damascus [was] thy merchant in the multitude of the wares of thy making, for the multitude of all riches; in the wine of Helbon, and white wool.
Young's Literal Translation (YLT)
Damascus [is] thy merchant, For the abundance of thy works, Because of the abundance of all wealth, For wine of Helbon, and white wool.

Read in context

  1. 16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
  2. 17ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
  3. 18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
  4. 19ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
  5. 20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
Read all of Ezekiel 27

Cross references

Original words (Hebrew)

Ezekiel 27:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.