Skip to content
ThuthiThuthiThuthi
Ezekiel · chapter 27 · verse 19

Ezekiel 27:19 in Kannada

ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.

Daan mattu yaavaan saha hoguvaaga baruvaaga ninna santegalalli vyaapaara nadesidaru. Meraguva kabbina daalchinni, baje ivugalu ninna santeyalli iddavu.

Ezekiel 27:19 in English

King James Version (KJV)
Dan also and Javan going to and fro occupied in thy fairs: bright iron, cassia, and calamus, were in thy market.
World English Bible (WEB)
“‘“Vedan and Javan traded with yarn for your wares; wrought iron, cassia, and calamus were among your merchandise.
American Standard Version (ASV)
Vedan and Javan traded with yarn for thy wares: bright iron, cassia, and calamus, were among thy merchandise.
Bible in Basic English (BBE)
... for your goods: they gave polished iron and spices for your goods.
Darby Translation (DBY)
Vedan and Javan of Uzal traded in thy markets: wrought iron, cassia, and calamus were in thy traffic.
Webster's Bible (WBS)
Dan also and Javan going to and fro occupied in thy fairs: bright iron, cassia, and calamus, were in thy market.
Young's Literal Translation (YLT)
Vedan and Javan go about with thy remnants, They have given shining iron, cassia, and cane, In thy merchandise it hath been.

Read in context

  1. 17ಯೆಹೂದವೂ ಇಸ್ರಾಯೇಲ್‌ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
  2. 18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
  3. 19ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
  4. 20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
  5. 21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
Read all of Ezekiel 27

Cross references

Original words (Hebrew)

Ezekiel 27:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.