Skip to content
ThuthiThuthiThuthi
Ezekiel · chapter 27 · verse 20

Ezekiel 27:20 in Kannada

ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.

Dedaanu rathagala savaarigalige takka olleya battegalinda ninna sangada vyaapaara maaduttittu.

Ezekiel 27:20 in English

King James Version (KJV)
Dedan [was] thy merchant in precious clothes for chariots.
World English Bible (WEB)
“‘“Dedan was your merchant in precious saddle blankets for riding.
American Standard Version (ASV)
Dedan was thy trafficker in precious cloths for riding.
Bible in Basic English (BBE)
Dedan did trade with you in cloths for the backs of horses.
Darby Translation (DBY)
Dedan was thy trafficker in precious riding-cloths.
Webster's Bible (WBS)
Dedan [was] thy merchant in precious clothes for chariots.
Young's Literal Translation (YLT)
Dedan [is] thy merchant, For clothes of freedom for riding.

Read in context

  1. 18ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ
  2. 19ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
  3. 20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
  4. 21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
  5. 22ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
Read all of Ezekiel 27

Cross references

Original words (Hebrew)

Ezekiel 27:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.