Skip to content
ThuthiThuthiThuthi
Ezekiel · chapter 27 · verse 21

Ezekiel 27:21 in Kannada

ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.

Arabiya mattu kedaarina ellaa pradhaanigalu ninna kaikelasada vyaapaarigalaagiddaru; kurimarigalindaloo tagarugalindaloo hotaga lindaloo ninnodane vyaapaara maadidaru.

Ezekiel 27:21 in English

King James Version (KJV)
Arabia, and all the princes of Kedar, they occupied with thee in lambs, and rams, and goats: in these [were they] thy merchants.
World English Bible (WEB)
“‘“Arabia and all the princes of Kedar were your favorite dealers in lambs, rams, and goats. In these, they were your merchants.
American Standard Version (ASV)
Arabia, and all the princes of Kedar, they were the merchants of thy hand; in lambs, and rams, and goats, in these were they thy merchants.
Bible in Basic English (BBE)
Arabia and all the rulers of Kedar did business with you; in lambs and sheep and goats, in these they did business with you.
Darby Translation (DBY)
Arabia and all the princes of Kedar were the merchants of thy hand: in lambs, and rams, and goats, in these did they trade with thee.
Webster's Bible (WBS)
Arabia, and all the princes of Kedar, they occupied with thee in lambs, and rams, and goats: in these [were they] thy merchants.
Young's Literal Translation (YLT)
Arabia, and all princes of Kedar, They [are] the traders of thy hand, For lambs, and rams, and he-goats, In these thy merchants.

Read in context

  1. 19ದಾನ್‌ ಮತ್ತು ಯಾವಾನ್‌ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು.
  2. 20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
  3. 21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
  4. 22ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
  5. 23ಹಾರಾನ್‌, ಕನ್ನೆ, ಏದೆನ್‌, ಶೆಬ, ಅಶ್ಶೂರ್‌ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.
Read all of Ezekiel 27

Cross references

Original words (Hebrew)

Ezekiel 27:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.