Skip to content
ThuthiThuthiThuthi
Ezekiel · chapter 27 · verse 22

Ezekiel 27:22 in Kannada

ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.

Sheba davaru, ragmadavaru ninna kadeya vartakaraagi shreshtavaada ellaa sugandha dravyadindaloo bele yulla ellaa ratnagalindaloo chinnadindaloo ninna santegalalli vyaapaara nadesidaru.

Ezekiel 27:22 in English

King James Version (KJV)
The merchants of Sheba and Raamah, they [were] thy merchants: they occupied in thy fairs with chief of all spices, and with all precious stones, and gold.
World English Bible (WEB)
“‘“The traders of Sheba and Raamah were your traders. They traded for your wares with the best of all spices, all precious stones, and gold.
American Standard Version (ASV)
The traffickers of Sheba and Raamah, they were thy traffickers; they traded for thy wares with the chief of all spices, and with all precious stones, and gold.
Bible in Basic English (BBE)
The traders of Sheba and Raamah did trade with you; they gave the best of all sorts of spices and all sorts of stones of great price and gold for your goods.
Darby Translation (DBY)
The merchants of Sheba and Raamah were thy traffickers: they furnished thy markets with all the choice spices, and with all precious stones and gold.
Webster's Bible (WBS)
The merchants of Sheba and Raamah, they [were] thy merchants: they occupied in thy fairs with chief of all spices, and with all precious stones, and gold.
Young's Literal Translation (YLT)
Merchants of Sheba and Raamah — they [are] thy merchants, For the chief of all spices, And for every precious stone, and gold, They have given out thy remnants.

Read in context

  1. 20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
  2. 21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
  3. 22ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
  4. 23ಹಾರಾನ್‌, ಕನ್ನೆ, ಏದೆನ್‌, ಶೆಬ, ಅಶ್ಶೂರ್‌ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.
  5. 24ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
Read all of Ezekiel 27

Cross references

Original words (Hebrew)

Ezekiel 27:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.