Skip to content
ThuthiThuthiThuthi
Ezekiel · chapter 27 · verse 23

Ezekiel 27:23 in Kannada

ಹಾರಾನ್‌, ಕನ್ನೆ, ಏದೆನ್‌, ಶೆಬ, ಅಶ್ಶೂರ್‌ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.

Haaraan, kanne, eden, sheba, ashshoor mattu kilmadvaru ninna vyaapaarigalaagiddaru.

Ezekiel 27:23 in English

King James Version (KJV)
Haran, and Canneh, and Eden, the merchants of Sheba, Asshur, [and] Chilmad, [were] thy merchants.
World English Bible (WEB)
“‘“Haran, Canneh, Eden, the traders of Sheba, Asshur and Chilmad, were your traders.
American Standard Version (ASV)
Haran and Canneh and Eden, the traffickers of Sheba, Asshur [and] Chilmad, were thy traffickers.
Bible in Basic English (BBE)
Haran and Canneh and Eden, the traders of Asshur and all the Medes:
Darby Translation (DBY)
Haran, and Canneh, and Eden, the merchants of Sheba, Asshur, and Chilmad traded with thee:
Webster's Bible (WBS)
Haran, and Canneh, and Eden, the merchants of Sheba, Asshur, [and] Chilmad, [were] thy merchants.
Young's Literal Translation (YLT)
Haran, and Canneh, and Eden, merchants of Sheba, Asshur — Chilmad — [are] thy merchants,

Read in context

  1. 21ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
  2. 22ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.
  3. 23ಹಾರಾನ್‌, ಕನ್ನೆ, ಏದೆನ್‌, ಶೆಬ, ಅಶ್ಶೂರ್‌ ಮತ್ತು ಕಿಲ್ಮದ್‌ವರು ನಿನ್ನ ವ್ಯಾಪಾರಿಗಳಾಗಿದ್ದರು.
  4. 24ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
  5. 25ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
Read all of Ezekiel 27

Cross references

Original words (Hebrew)

Ezekiel 27:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.