Ezekiel · chapter 27 · verse 25
Ezekiel 27:25 in Kannada
ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
Taarsheeshina hadagugalu ninna maarukatteyalli sarakugalannu taruttiddavu; heege neenu tumbiddee mattu samudragala madhyadalli bahala ghanavullavalaadi.
Ezekiel 27:25 in English
- King James Version (KJV)
- The ships of Tarshish did sing of thee in thy market: and thou wast replenished, and made very glorious in the midst of the seas.
- World English Bible (WEB)
- “‘“The ships of Tarshish were your caravans for your merchandise. You were replenished and made very glorious in the heart of the seas.
- American Standard Version (ASV)
- The ships of Tarshish were thy caravans for thy merchandise: and thou wast replenished, and made very glorious in the heart of the seas.
- Bible in Basic English (BBE)
- Tarshish ships did business for you in your goods: and you were made full, and great was your glory in the heart of the seas.
- Darby Translation (DBY)
- The ships of Tarshish were thy caravans for thy traffic; and thou wast replenished, and highly honoured, in the heart of the seas.
- Webster's Bible (WBS)
- The ships of Tarshish did sing of thee in thy market; and thou wast replenished, and made very glorious in the midst of the seas.
- Young's Literal Translation (YLT)
- Ships of Tarshish [are] thy double walls of thy merchandise, And thou art filled and honoured greatly, In the heart of the seas.
Read in context
- 23ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು.
- 24ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
- 25ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
- 26ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
- 27ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
Cross references
- Isaiah 2:16 ಯೆಶಾಯ 2:16ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
- Psalm 48:7 ಕೀರ್ತನೆಗಳು 48:7ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
- Isaiah 23:14 ಯೆಶಾಯ 23:14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
- 1 Kings 10:22 1 ಅರಸುಗಳು 10:22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.