Ezekiel · chapter 27 · verse 26
Ezekiel 27:26 in Kannada
ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
Huttuhaakuvavaru ninnannu (mahaataranga galige) sikkisiddaare. Moodana gaaliyu samudrada madhyadalli ninnannu muridide.
Ezekiel 27:26 in English
- King James Version (KJV)
- Thy rowers have brought thee into great waters: the east wind hath broken thee in the midst of the seas.
- World English Bible (WEB)
- Your rowers have brought you into great waters. The east wind has broken you in the heart of the seas.
- American Standard Version (ASV)
- Thy rowers have brought thee into great waters: the east wind hath broken thee in the heart of the seas.
- Bible in Basic English (BBE)
- Your boatmen have taken you into great waters: you have been broken by the east wind in the heart of the seas.
- Darby Translation (DBY)
- Thy rowers have brought thee into great waters; the east wind hath broken thee in the heart of the seas.
- Webster's Bible (WBS)
- Thy rowers have brought thee into great waters: the east wind hath broken thee in the midst of the seas.
- Young's Literal Translation (YLT)
- Into great waters have they brought thee, Those rowing thee, The east wind hath broken thee in the heart of the seas.
Read in context
- 24ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು.
- 25ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ.
- 26ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
- 27ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
- 28ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
Cross references
- Psalm 48:7 ಕೀರ್ತನೆಗಳು 48:7ಮೂಡಣ ಗಾಳಿಯಿಂದ ತಾರ್ಷಿಷ್ ಹಡಗುಗಳನ್ನು ನೀನು ಒಡೆಯುತ್ತೀ.
- Jeremiah 18:17 ಯೆರೆಮೀಯ 18:17ಮೂಡಣ ಗಾಳಿಯಿಂದಾದ ಹಾಗೆ ಅವರನ್ನು ಶತ್ರುವಿನ ಮುಂದೆ ಚದುರಿಸುವೆನು; ಅವರ ಆಪತ್ತಿನ ದಿನದಲ್ಲಿ ಅವರಿಗೆ ಮುಖವನ್ನಲ್ಲ, ಬೆನ್ನನ್ನು ತೋರಿಸುವೆನು.
- Ezekiel 26:19 ಯೆಹೆಜ್ಕೇಲನು 26:19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು.
- Acts 27:14 ಅಪೊಸ್ತಲರ ಕೃತ್ಯಗಳು 27:14ಆದರೆ ಸ್ವಲ್ಪ ಹೊತ್ತಿನ ಮೇಲೆ ಊರಕಲೋನು ಎಂಬ ಬಿರುಗಾಳಿಯು ಎದುರಾಗಿ ಬೀಸಿತು.
- Isaiah 33:23 ಯೆಶಾಯ 33:23ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದ ವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು; ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾ ಯಿತು. ಕುಂಟರೂ ಸುಲಿಗೆ ಮಾಡಿದರು.ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
- Ezekiel 27:34 ಯೆಹೆಜ್ಕೇಲನು 27:34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Acts 27:41 ಅಪೊಸ್ತಲರ ಕೃತ್ಯಗಳು 27:41ಎರಡು ಸಮುದ್ರಗಳು ಸೇರುವ ಸ್ಥಳದಲ್ಲಿ ಅವರು ಹಡಗನ್ನು ಆಳವಿಲ್ಲದ ನೀರಿನಲ್ಲಿದ್ದ ನೆಲದ ಮೇಲೆ ಹತ್ತಿಸಿದರು; ಆಗ ಮುಂಭಾಗವು ತಗಲಿಕೊಂಡು ಅಲ್ಲಾಡದಂತೆ ನಿಂತಿತು. ಆದರೆ ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಯಿತು.