Skip to content
ThuthiThuthiThuthi
Ezekiel · chapter 27 · verse 28

Ezekiel 27:28 in Kannada

ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.

Ninna naavikara kirichaatakke upa nagaragalu, pradeshagalu, naduguvavu.

Ezekiel 27:28 in English

King James Version (KJV)
The suburbs shall shake at the sound of the cry of thy pilots.
World English Bible (WEB)
At the sound of the cry of your pilots, the pasture lands will shake.
American Standard Version (ASV)
At the sound of the cry of thy pilots the suburbs shall shake.
Bible in Basic English (BBE)
At the sound of the cry of your ships' guides, the boards of the ship will be shaking.
Darby Translation (DBY)
The open places shall shake at the sound of the cry of thy pilots.
Webster's Bible (WBS)
The suburbs shall shake at the sound of the cry of thy pilots.
Young's Literal Translation (YLT)
At the voice of the cry of thy pilots shake do the suburbs.

Read in context

  1. 26ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
  2. 27ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.
  3. 28ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
  4. 29ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
  5. 30ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
Read all of Ezekiel 27

Cross references

Original words (Hebrew)

Ezekiel 27:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.