Ezekiel · chapter 27 · verse 30
Ezekiel 27:30 in Kannada
ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
Ninna nimitta duhkhadinda arachi talege doolerechikondu boodiyalli biddu horalaadi;
Ezekiel 27:30 in English
- King James Version (KJV)
- And shall cause their voice to be heard against thee, and shall cry bitterly, and shall cast up dust upon their heads, they shall wallow themselves in the ashes:
- World English Bible (WEB)
- and will cause their voice to be heard over you, and will cry bitterly. They will cast up dust on their heads. They will wallow in the ashes.
- American Standard Version (ASV)
- and shall cause their voice to be heard over thee, and shall cry bitterly, and shall cast up dust upon their heads; they shall wallow themselves in the ashes:
- Bible in Basic English (BBE)
- And their voices will be sounding over you, and crying bitterly they will put dust on their heads, rolling themselves in the dust:
- Darby Translation (DBY)
- and shall cause their voice to be heard over thee, and shall cry bitterly; and they shall cast up dust upon their heads; they shall wallow themselves in ashes.
- Webster's Bible (WBS)
- And shall cause their voice to be heard against thee, and shall cry bitterly, and shall cast up dust upon their heads, they shall wallow themselves in the ashes:
- Young's Literal Translation (YLT)
- And have sounded for thee with their voice, And cry bitterly, and cause dust to go up on their heads, In ashes they do roll themselves.
Read in context
- 28ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು.
- 29ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
- 30ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
- 31ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
- 32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
Cross references
- Jeremiah 6:26 ಯೆರೆಮೀಯ 6:26ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
- 2 Samuel 1:2 2 ಸಮುವೇಲನು 1:2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- Lamentations 2:10 ಪ್ರಲಾಪಗಳು 2:10ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
- Isaiah 23:1–6 ಯೆಶಾಯ 23:1–6ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು. ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ. ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು. ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
- Jonah 3:6 ಯೋನ 3:6ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
- Ezekiel 26:17 ಯೆಹೆಜ್ಕೇಲನು 26:17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- 1 Samuel 4:12 1 ಸಮುವೇಲನು 4:12ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು.
- Job 2:12 ಯೋಬನು 2:12ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Esther 4:1–4 ಎಸ್ತೇರಳು 4:1–4ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು. ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು. ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
- Micah 1:10 ಮೀಕ 1:10ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಎಫ್ರಾತದ ಮನೆಯ ಧೂಳಿನಲ್ಲಿ ಹೊರಳಾಡು.
- Job 2:8 ಯೋಬನು 2:8ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.