Ezekiel · chapter 27 · verse 32
Ezekiel 27:32 in Kannada
ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
Avaru golaaduttaa ninna vishayavaagi shoka geetavannetti heege pralaapisuvaru--samudrada naduve haalaagiruva toorinanta pattana yaavadu?
Ezekiel 27:32 in English
- King James Version (KJV)
- And in their wailing they shall take up a lamentation for thee, and lament over thee, [saying], What [city is] like Tyrus, like the destroyed in the midst of the sea?
- World English Bible (WEB)
- In their wailing they will take up a lamentation for you, and lament over you, saying, ‘Who is there like Tyre, like her who is brought to silence in the middle of the sea?’
- American Standard Version (ASV)
- And in their wailing they shall take up a lamentation for thee, and lament over thee, [saying], Who is there like Tyre, like her that is brought to silence in the midst of the sea?
- Bible in Basic English (BBE)
- And in their weeping they will make a song of grief for you, sorrowing over you and saying, Who is like Tyre, who has come to an end in the deep sea?
- Darby Translation (DBY)
- And in their wailing they shall take up a lamentation for thee, and lament over thee, [saying,] Who is like Tyre, like her that is destroyed in the midst of the sea?
- Webster's Bible (WBS)
- And in their wailing they shall take up a lamentation for thee, and lament over thee, [saying] , What [city is] like Tyre, like the destroyed in the midst of the sea?
- Young's Literal Translation (YLT)
- And lifted up for thee have their sons a lamentation, And they have lamented over thee, who [is] as Tyre? As the cut-off one in the midst of the sea?
Read in context
- 30ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ;
- 31ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
- 32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
- 33ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
- 34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
Cross references
- Ezekiel 26:17 ಯೆಹೆಜ್ಕೇಲನು 26:17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- Revelation 18:18 ಪ್ರಕಟನೆ 18:18ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.
- Ezekiel 27:2 ಯೆಹೆಜ್ಕೇಲನು 27:2ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
- Ezekiel 26:4–5 ಯೆಹೆಜ್ಕೇಲನು 26:4–5ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು. ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Lamentations 2:13 ಪ್ರಲಾಪಗಳು 2:13ಯೆರೂಸಲೇಮಿನ ಕುಮಾರ್ತೆಯೇ, ನಾನು ಯಾವದನ್ನು ನಿನಗೆ ಸಾಕ್ಷಿಯ ನ್ನಾಗಿಡಲಿ? ಯಾವದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಮಗಳಾದ ಕನ್ಯೆಯೇ, ನಿನ್ನನ್ನು ಆದರಿಸುವ ಹಾಗೆ ನಾನು ಯಾವದನ್ನು ನಿನಗೆ ಸಮಾನಮಾಡಲಿ? ನಿನ್ನ ಮುರಿಯುವಿಕೆಯು ಸಮುದ್ರದ ಹಾಗೆ ದೊಡ್ಡ ದಾಗಿದೆ, ನಿನ್ನನ್ನು ಗುಣಪಡಿಸುವವರು ಯಾರು?
- Ezekiel 27:26 ಯೆಹೆಜ್ಕೇಲನು 27:26ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.