Skip to content
ThuthiThuthiThuthi
Ezekiel · chapter 27 · verse 33

Ezekiel 27:33 in Kannada

ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.

Ninna saraku samudradinda horataaga aneka janarige truptipadiside; avugalinda bahu janaanga galannu tumbiside; ninna apaaravaada aishvarya dindaloo vyaapaarada dinasugalindaloo bhooraaja rannu samruddhipadiside.

Ezekiel 27:33 in English

King James Version (KJV)
When thy wares went forth out of the seas, thou filledst many people; thou didst enrich the kings of the earth with the multitude of thy riches and of thy merchandise.
World English Bible (WEB)
When your wares came from the seas, you filled many peoples. You enriched the kings of the earth with the multitude of your riches and of your merchandise.
American Standard Version (ASV)
When thy wares went forth out of the seas, thou filledst many peoples; thou didst enrich the kings of the earth with the multitude of thy riches and of thy merchandise.
Bible in Basic English (BBE)
When your goods went out over the seas, you made numbers of peoples full; the wealth of the kings of the earth was increased with your great wealth and all your goods.
Darby Translation (DBY)
When thy wares went forth over the seas, thou filledst many peoples; thou didst enrich the kings of the earth with the abundance of thy substance and of thy merchandise.
Webster's Bible (WBS)
When thy wares went forth out of the seas, thou filledst many people; thou didst enrich the kings of the earth with the multitude of thy riches and of thy merchandise.
Young's Literal Translation (YLT)
With the outgoing of thy remnants from the seas, Thou hast filled many peoples, With the abundance of thy riches, and thy merchandise, Thou hast made rich things of earth.

Read in context

  1. 31ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
  2. 32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
  3. 33ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
  4. 34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
  5. 35ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
Read all of Ezekiel 27

Cross references

Original words (Hebrew)

Ezekiel 27:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.