Skip to content
ThuthiThuthiThuthi
Ezekiel · chapter 27 · verse 34

Ezekiel 27:34 in Kannada

ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.

Eegalaadaro neenu samudradinda haalaade, ninna sarakugaloo ninnalli serikondidda sakala janaroo agaadha jaladalli mulugi hodaru.

Ezekiel 27:34 in English

King James Version (KJV)
In the time [when] thou shalt be broken by the seas in the depths of the waters thy merchandise and all thy company in the midst of thee shall fall.
World English Bible (WEB)
In the time that you were broken by the seas, in the depths of the waters, your merchandise and all your company fell within you.
American Standard Version (ASV)
In the time that thou wast broken by the seas in the depths of the waters, thy merchandise and all thy company did fall in the midst of thee.
Bible in Basic English (BBE)
Now that you are broken by the seas in the deep waters, your goods and all your people will go down with you.
Darby Translation (DBY)
In the time [when] thou art broken by the seas, in the depths of the waters, thy merchandise and all thine assemblage in the midst of thee have fallen.
Webster's Bible (WBS)
In the time [when] thou shalt be broken by the seas in the depths of the waters, thy merchandise and all thy company in the midst of thee shall fall.
Young's Literal Translation (YLT)
The time of [thy] being broken by the seas in the depths of the waters, Thy merchandise and all thy assembly in thy midst have fallen.

Read in context

  1. 32ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
  2. 33ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
  3. 34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
  4. 35ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
  5. 36ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
Read all of Ezekiel 27

Cross references

Original words (Hebrew)

Ezekiel 27:34 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.