Ezekiel · chapter 27 · verse 35
Ezekiel 27:35 in Kannada
ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
Dveepada nivaasigalellaa ninna sthitige bechchi vismayaraagiddaare. Arasaru bahala vaagi bhayapattiddaare. Raajarugalu nadugi bheeti gondaru.janaangagala vartakaru ninnannu nodi silluhaakuttaare. Neenu sampoorna dhvansa vaagi innendigoo illadantaagiruve.
Ezekiel 27:35 in English
- King James Version (KJV)
- All the inhabitants of the isles shall be astonished at thee, and their kings shall be sore afraid, they shall be troubled in [their] countenance.
- World English Bible (WEB)
- All the inhabitants of the islands are astonished at you, and their kings are horribly afraid. They are troubled in their face.
- American Standard Version (ASV)
- All the inhabitants of the isles are astonished at thee, and their kings are horribly afraid; they are troubled in their countenance.
- Bible in Basic English (BBE)
- All the people of the sea-lands are overcome with wonder at you, and their kings are full of fear, their faces are troubled.
- Darby Translation (DBY)
- All the inhabitants of the isles are amazed at thee, and their kings are horribly afraid, [their] countenance is troubled.
- Webster's Bible (WBS)
- All the inhabitants of the isles shall be astonished at thee, and their kings shall be terribly afraid, they shall be troubled in [their] countenance.
- Young's Literal Translation (YLT)
- All inhabitants of the isles have been astonished at thee, And their kings have been sore afraid, They have been troubled in countenance.
Read in context
- 33ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ.
- 34ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು.
- 35ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- 36ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
Cross references
- Ezekiel 32:10 ಯೆಹೆಜ್ಕೇಲನು 32:10ಹೌದು, ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ವಿಸ್ಮಯಗೊಳಿಸುವೆನು, ನಾನು ಅವರ ಮುಂದೆ ನನ್ನ ಕತ್ತಿಯನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.
- Isaiah 23:6 ಯೆಶಾಯ 23:6ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
- Ezekiel 28:17–19 ಯೆಹೆಜ್ಕೇಲನು 28:17–19ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ; ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು; ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
- Ezekiel 26:15–18 ಯೆಹೆಜ್ಕೇಲನು 26:15–18ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ? ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು. ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ? ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.