Skip to content
ThuthiThuthiThuthi
Ezekiel · chapter 27 · verse 4

Ezekiel 27:4 in Kannada

ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.

Ninna meregalu samudrada madhyadallive, ninnannu kattidavaru ninna saundarya vannu sampoornapadisiddaare.

Ezekiel 27:4 in English

King James Version (KJV)
Thy borders [are] in the midst of the seas, thy builders have perfected thy beauty.
World English Bible (WEB)
Your borders are in the heart of the seas. Your builders have perfected your beauty.
American Standard Version (ASV)
Thy borders are in the heart of the seas; thy builders have perfected thy beauty.
Bible in Basic English (BBE)
Your builders have made your outlines in the heart of the seas, they have made you completely beautiful.
Darby Translation (DBY)
Thy borders are in the heart of the seas, thy builders have perfected thy beauty.
Webster's Bible (WBS)
Thy borders [are] in the midst of the seas, thy builders have perfected thy beauty.
Young's Literal Translation (YLT)
In the heart of the seas [are] thy borders, Thy builders have perfected thy beauty.

Read in context

  1. 2ಮನುಷ್ಯಪುತ್ರನೇ, ಈಗ ತೂರಿನ ಬಗ್ಗೆ ನೀನು ಗೋಳಾಟವನ್ನೆತ್ತು;
  2. 3ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
  3. 4ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
  4. 5ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
  5. 6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್‌ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
Read all of Ezekiel 27

Cross references

Original words (Hebrew)

Ezekiel 27:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.