Ezekiel · chapter 27 · verse 5
Ezekiel 27:5 in Kannada
ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
Seneerina turaayi maragalinda ninna hadagina halagegalannellaa katti ddaare, ninage pathastambhagalannu maaduvadakke leba nonininda devadaarugalannu tandiddaare.
Ezekiel 27:5 in English
- King James Version (KJV)
- They have made all thy [ship] boards of fir trees of Senir: they have taken cedars from Lebanon to make masts for thee.
- World English Bible (WEB)
- They have made all your planks of cypress trees from Senir. They have taken a cedar from Lebanon to make a mast for you.
- American Standard Version (ASV)
- They have made all thy planks of fir-trees from Senir; they have taken a cedar from Lebanon to make a mast for thee.
- Bible in Basic English (BBE)
- They have made all your boards of fir-trees from Senir: they have taken cedars from Lebanon to make the supports for your sails.
- Darby Translation (DBY)
- They made all thy double boards of cypress-trees of Senir; they took cedars from Lebanon to make masts for thee.
- Webster's Bible (WBS)
- They have made all thy [ship] -boards of fir-trees of Senir: they have taken cedars from Lebanon to make masts for thee.
- Young's Literal Translation (YLT)
- Of firs of Senir they have built to thee all thy double-boarded ships, Of cedars of Lebanon they have taken to make a mast for thee,
Read in context
- 3ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
- 4ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
- 5ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
- 6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
- 7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
Cross references
- Deuteronomy 3:9 ಧರ್ಮೋಪದೇಶಕಾಂಡ 3:9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- Song of Solomon 4:8 ಪರಮಗೀತೆ 4:8ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.
- Isaiah 14:8 ಯೆಶಾಯ 14:8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- Psalm 104:16 ಕೀರ್ತನೆಗಳು 104:16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
- 1 Kings 5:6 1 ಅರಸುಗಳು 5:6ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
- Psalm 29:5 ಕೀರ್ತನೆಗಳು 29:5ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
- Psalm 92:12 ಕೀರ್ತನೆಗಳು 92:12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
- 1 Kings 5:1 1 ಅರಸುಗಳು 5:1ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.