Ezekiel · chapter 27 · verse 6
Ezekiel 27:6 in Kannada
ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
Ninna huttu golannu baashaanina ok vrukshadinda maadiddaare, kitteeyara dveepagalinda tanda dantada halagegalinda ashshooryara gumpinavaru kettiddaare.
Ezekiel 27:6 in English
- King James Version (KJV)
- [Of] the oaks of Bashan have they made thine oars; the company of the Ashurites have made thy benches [of] ivory, [brought] out of the isles of Chittim.
- World English Bible (WEB)
- They have made your oars of the oaks of Bashan. They have made your benches of ivory inlaid in cypress wood from the islands of Kittim.
- American Standard Version (ASV)
- Of the oaks of Bashan have they made thine oars; they have made thy benches of ivory inlaid in boxwood, from the isles of Kittim.
- Bible in Basic English (BBE)
- Of oak-trees from Bashan they have made your driving blades; they have made your floors of ivory and boxwood from the sea-lands of Kittim.
- Darby Translation (DBY)
- Of the oaks of Bashan did they make thine oars; they made thy benches of ivory, inlaid in box-wood, out of the isles of Chittim.
- Webster's Bible (WBS)
- [Of] the oaks of Bashan have they made thy oars; the company of the Ashurites have made thy benches [of] ivory, [brought] out of the isles of Chittim.
- Young's Literal Translation (YLT)
- Of oaks of Bashan they made thine oars, Thy bench they have made of ivory, A branch of Ashurim from isles of Chittim.
Read in context
- 4ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ, ನಿನ್ನನ್ನು ಕಟ್ಟಿದವರು ನಿನ್ನ ಸೌಂದರ್ಯ ವನ್ನು ಸಂಪೂರ್ಣಪಡಿಸಿದ್ದಾರೆ.
- 5ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
- 6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
- 7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
- 8ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
Cross references
- Genesis 10:4 ಆದಿಕಾಂಡ 10:4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
- Isaiah 2:13 ಯೆಶಾಯ 2:13ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
- Zechariah 11:2 ಜೆಕರ್ಯ 11:2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- Jeremiah 2:10 ಯೆರೆಮೀಯ 2:10ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
- Numbers 21:33 ಅರಣ್ಯಕಾಂಡ 21:33ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
- Isaiah 23:12 ಯೆಶಾಯ 23:12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Jeremiah 22:20 ಯೆರೆಮೀಯ 22:20ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.