Ezekiel · chapter 27 · verse 7
Ezekiel 27:7 in Kannada
ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
Ninna haayiyu ninage dhvajavu aagalendu adannu aiguptada kasootiya naarubatteyinda maadi ddaare. Eleeshada dveepagalinda tanda neeliyoo nerale bannavoo ninage muchchalavaayitu.
Ezekiel 27:7 in English
- King James Version (KJV)
- Fine linen with broidered work from Egypt was that which thou spreadest forth to be thy sail; blue and purple from the isles of Elishah was that which covered thee.
- World English Bible (WEB)
- Your sail was of fine linen with embroidered work from Egypt, that it might be to you for a banner. Blue and purple from the islands of Elishah was your awning.
- American Standard Version (ASV)
- Of fine linen with broidered work from Egypt was thy sail, that it might be to thee for an ensign; blue and purple from the isles of Elishah was thine awning.
- Bible in Basic English (BBE)
- The best linen with needlework from Egypt was your sail, stretched out to be a flag for you; blue and purple from the sea-lands of Elishah gave you shade.
- Darby Translation (DBY)
- Byssus with broidered work from Egypt was thy sail, to serve thee for a banner; blue and purple from the isles of Elishah was thine awning.
- Webster's Bible (WBS)
- Fine linen with broidered work from Egypt was that which thou spreadest forth to be thy sail; blue and purple from the isles of Elishah was that which covered thee.
- Young's Literal Translation (YLT)
- Of fine linen with embroidery from Egypt hath been thy sail, To be to thee for an ensign, Of blue and purple from isles of Elishah hath been thy covering.
Read in context
- 5ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿ ದ್ದಾರೆ, ನಿನಗೆ ಪಠಸ್ತಂಭಗಳನ್ನು ಮಾಡುವದಕ್ಕೆ ಲೆಬ ನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.
- 6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
- 7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
- 8ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
- 9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
Cross references
- Jeremiah 10:9 ಯೆರೆಮೀಯ 10:9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ ಬಂಗಾರವನ್ನು ಊಫಜಿನಿಂದಲೂ ತರುತ್ತಾರೆ; ಅದು ಕೆತ್ತನೆಯವನ ಕೆಲಸ, ಎರಕ ಹೊಯ್ಯುವವನ ಕೈಯಿಂದ ಉಂಟಾ ದದ್ದು. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ; ಅವುಗಳೆಲ್ಲಾ ಕೌಶಲ್ಯಗಾರರ ಕೆಲಸವೇ.
- Exodus 25:4 ವಿಮೋಚನಕಾಂಡ 25:4ನೀಲಿ ರಕ್ತವರ್ಣ ಲಾಕಿಬಣ್ಣ ನಾರು ಮೇಕೆಯ ಕೂದಲು
- Genesis 10:4 ಆದಿಕಾಂಡ 10:4ಯಾವಾನನ ಕುಮಾರರು ಯಾರಂದರೆ, ಎಲೀಷಾ ತಾರ್ಷೀಷ್ ಕಿತ್ತೀಮ್ ದೋದಾನಿಮ್ ಇವರೇ.
- Isaiah 19:9 ಯೆಶಾಯ 19:9ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು.
- 1 Kings 10:28 1 ಅರಸುಗಳು 10:28ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
- Proverbs 7:16 ಜ್ಞಾನೋಕ್ತಿಗಳು 7:16ಚಿತ್ರವಾಗಿ ನೇಯ್ದ ವಸ್ತುಗಳಿಂದಲೂ ವಿಚಿತ್ರ ವಸ್ತು ಗಳಿಂದಲೂ ಐಗುಪ್ತದ ನಯವಾದ ನಾರುಮಡಿ ಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
- 1 Chronicles 1:7 1 ಪೂರ್ವಕಾಲವೃತ್ತಾಂತ 1:7ಯಾವಾ ನನ ಮಕ್ಕಳು -- ಎಲೀಷನು, ತಾರ್ಷೀಷನು, ಕಿತ್ತೀ ಮನು, ದೋದಾನೀಮನು.