Skip to content
ThuthiThuthiThuthi
Ezekiel · chapter 27 · verse 9

Ezekiel 27:9 in Kannada

ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.

Gebalina hiriyaroo adara jnyaanigaloo ninna birukugalannu muchchuvavaraagi ninnalliddaare. Samudrada sakala naavegaloo naavikara sameta ninna baliyalliddu ninage sarakugalannu tandoppisu ttiddavu.

Ezekiel 27:9 in English

King James Version (KJV)
The ancients of Gebal and the wise [men] thereof were in thee thy calkers: all the ships of the sea with their mariners were in thee to occupy thy merchandise.
World English Bible (WEB)
The old men of Gebal and its wise men were your repairers of ship seams in you. All the ships of the sea with their mariners were in you to deal in your merchandise.
American Standard Version (ASV)
The old men of Gebal and the wise men thereof were in thee thy calkers: all the ships of the sea with their mariners were in thee to deal in thy merchandise.
Bible in Basic English (BBE)
The responsible men of Gebal and its wise men were in you, making your boards watertight: all the ships of the sea with their seamen were in you trading in your goods.
Darby Translation (DBY)
The elders of Gebal and the wise men thereof were in thee repairing thy leaks; all the ships of the sea with their mariners were in thee, to barter with thee.
Webster's Bible (WBS)
The ancients of Gebal and its wise [men] were in thee thy calkers: all the ships of the sea with their mariners were in thee to occupy thy merchandise.
Young's Literal Translation (YLT)
Elders of Gebal and its wise men have been in thee, Strengthening thy breach; All ships of the sea and their mariners, Have been in thee, to trade [with] thy merchandise.

Read in context

  1. 7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
  2. 8ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.
  3. 9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.
  4. 10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.
  5. 11ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.
Read all of Ezekiel 27

Cross references

Original words (Hebrew)

Ezekiel 27:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.