Skip to content
ThuthiThuthiThuthi
Ezekiel · chapter 28 · verse 10

Ezekiel 28:10 in Kannada

ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.

Neenu anyara kaiyinda sunnati heenara maranakke guri yaaguvi naane idannu heliddenendu devaraada kartanu heliddaane.

Ezekiel 28:10 in English

King James Version (KJV)
Thou shalt die the deaths of the uncircumcised by the hand of strangers: for I have spoken [it], saith the Lord GOD.
World English Bible (WEB)
You will die the death of the uncircumcised by the hand of strangers; for I have spoken it,” says the Lord GOD.’”
American Standard Version (ASV)
Thou shalt die the death of the uncircumcised by the hand of strangers: for I have spoken it, saith the Lord Jehovah.
Bible in Basic English (BBE)
Your death will be the death of those who are without circumcision, by the hands of men from strange lands: for I have said it, says the Lord.
Darby Translation (DBY)
Thou shalt die the deaths of the uncircumcised, by the hand of strangers: for I have spoken [it], saith the Lord Jehovah.
Webster's Bible (WBS)
Thou shalt die the deaths of the uncircumcised by the hand of strangers: for I have spoken [it] , saith the Lord GOD.
Young's Literal Translation (YLT)
The deaths of the uncircumcised thou diest, By the hand of strangers, for I have spoken, An affirmation of the Lord Jehovah.'

Read in context

  1. 8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
  2. 9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
  3. 10ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
  4. 11ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ,
  5. 12ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
Read all of Ezekiel 28

Cross references

Original words (Hebrew)

Ezekiel 28:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.