Ezekiel · chapter 28 · verse 13
Ezekiel 28:13 in Kannada
ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
Devara tota vaada edeninalli neeniddi. Maanikya, pushyaraaga, pachche, peetaratna, vajra, vaidoorya, neela gome dhika, kempu, spatika, chinna ee amoolyavaadavu galinda bhooshitavaagiddi. Ninnallidda dammadigaloo kolalugaloo ivugala kelasavu ninnalliddu ninna srushtiya dinadalli siddhavaadavu.
Ezekiel 28:13 in English
- King James Version (KJV)
- Thou hast been in Eden the garden of God; every precious stone [was] thy covering, the sardius, topaz, and the diamond, the beryl, the onyx, and the jasper, the sapphire, the emerald, and the carbuncle, and gold: the workmanship of thy tabrets and of thy pipes was prepared in thee in the day that thou wast created.
- World English Bible (WEB)
- You were in Eden, the garden of God. Every precious stone adorned you: ruby, topaz, emerald, chrysolite, onyx, jasper, sapphire, turquoise, and beryl. Gold work of tambourines and of pipes was in you. They were prepared in the day that you were created.
- American Standard Version (ASV)
- Thou wast in Eden, the garden of God; every precious stone was thy covering, the sardius, the topaz, and the diamond, the beryl, the onyx, and the jasper, the sapphire, the emerald, and the carbuncle, and gold: the workmanship of thy tabrets and of thy pipes was in thee; in the day that thou wast created they were prepared.
- Bible in Basic English (BBE)
- You were in Eden, the garden of God; every stone of great price was your clothing, the sardius, the topaz, and the diamond, the beryl, the onyx, and the jasper, the emerald and the carbuncle: your store-houses were full of gold, and things of great price were in you; in the day when you were made they were got ready.
- Darby Translation (DBY)
- thou wast in Eden, the garden of God. Every precious stone was thy covering: the sardius, the topaz, and the diamond, the chrysolite, the onyx, and the jasper, the sapphire, the carbuncle, and the emerald, and gold. The workmanship of thy tambours and of thy pipes was in thee: in the day that thou wast created were they prepared.
- Webster's Bible (WBS)
- Thou hast been in Eden the garden of God; every precious stone [was] thy covering, the sardius, topaz, and the diamond, the beryl, the onyx, and the jasper, the sapphire, the emerald, and the carbuncle, and gold: the workmanship of thy tabrets and of thy pipes was prepared in thee in the day that thou wast created.
- Young's Literal Translation (YLT)
- In Eden, the garden of God, thou hast been, Every precious stone thy covering, Ruby, topaz, and diamond, beryl, onyx, and jasper, Sapphire, emerald, and carbuncle, and gold, The workmanship of thy tabrets, and of thy pipes, In thee in the day of thy being produced, have been prepared.
Read in context
- 11ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ,
- 12ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
- 13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- 14ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
- 15ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
Cross references
- Ezekiel 28:15 ಯೆಹೆಜ್ಕೇಲನು 28:15ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
- Ezekiel 27:16 ಯೆಹೆಜ್ಕೇಲನು 27:16ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.
- Genesis 2:8 ಆದಿಕಾಂಡ 2:8ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು.
- Isaiah 54:11–12 ಯೆಶಾಯ 54:11–12ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು. ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Ezekiel 31:8–9 ಯೆಹೆಜ್ಕೇಲನು 31:8–9ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು.
- Genesis 3:23–24 ಆದಿಕಾಂಡ 3:23–24ಆದದರಿಂದ ಕರ್ತನಾದ ದೇವರು ಅವನನ್ನು ಯಾವದರಿಂದ ತೆಗೆದನೋ ಆ ಭೂಮಿಯನ್ನು ವ್ಯವಸಾಯಮಾಡುವದಕ್ಕೆ ಏದೆನ್ ತೋಟದಿಂದ ಹೊರಡಿಸಿಬಿಟ್ಟನು.ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು. ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
- Genesis 2:11–12 ಆದಿಕಾಂಡ 2:11–12ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ. ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ.
- Isaiah 14:11 ಯೆಶಾಯ 14:11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- Exodus 39:10–21 ವಿಮೋಚನಕಾಂಡ 39:10–21ಅದರಲ್ಲಿ ಕಲ್ಲುಗಳನ್ನು ನಾಲ್ಕು ಸಾಲುಗಳಾಗಿ ಕೂಡ್ರಿಸಿದರು; ಮಾಣಿಕ್ಯ ಪುಷ್ಯರಾಗ ಸ್ಪಟಿಕ ಇವು ಮೊದಲನೆಯ ಸಾಲಿನಲ್ಲಿ ಇದ್ದವು. ಕೆಂಪರಳು ನೀಲ ವಜ್ರ ಇವು ಎರಡನೆಯ ಸಾಲಿನಲ್ಲಿ ಇದ್ದವು. ಪದ್ಮರಾಗ, ವೈದೂರ್ಯ, ಸುಗಂಧ ಇವು ಮೂರನೆಯ ಸಾಲಿ ನಲ್ಲಿದ್ದವು. ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು. ಆ ಕಲ್ಲುಗಳು ಇಸ್ರಾಯೇಲ್ಯರ ಮಕ್ಕಳ ಹೆಸರುಗಳ ಪ್ರಕಾರ ಹನ್ನೆರಡಾಗಿ ಅವರ ಹೆಸರುಗಳಿಗನುಸಾರವಾಗಿ ಇದ್ದವು. ಒಂದೊಂದಕ್ಕೆ ಒಂದೊಂದು ಹೆಸರಾಗಿ ಹನ್ನೆರಡು ಕಲ್ಲುಗಳಿಗೋಸ್ಕರ ಮುದ್ರೆಗಳ ಹಾಗೆ ಕೆತ್ತಿದವುಗಳಾ ಗಿದ್ದವು. ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ನೂಲಿನ ಹಾಗೆ ಹೆಣೆದಿರುವ ಸರಪಣಿಯನ್ನು ಮಾಡಿದರು. ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು. ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸಿಕ್ಕಿಸಿ ಎಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿ ದರು. ಬಂಗಾರದ ಎರಡು ಉಂಗುರಗಳನ್ನು ಮಾಡಿ ಎದೆಪದಕದ ಎರಡು ಕೊನೆಗಳಲ್ಲಿ ಎಫೋದಿನ ಕಡೆಗೆ ಒಳಗಡೆಯಲ್ಲಿ ಹಾಕಿದರು. ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು. ಕರ್ತನು ಮೋಶೆಗೆ ಆಜ್ಞಾಪಿ ಸಿದ ಹಾಗೆಯೇ ಆ ಎದೆಪದಕವನ್ನು ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವ ಹಾಗೆಯೂ ಎದೆಪದಕವು ಎಫೋದನ್ನು ಬಿಟ್ಟು ಅಲ್ಲಾಡದ ಹಾಗೆ ಯೂ ಅದರ ಉಂಗುರಗಳ ಮೂಲಕವಾಗಿ ನೀಲಿ ನೂಲಿನಿಂದ ಎಫೋದಿನ ಉಂಗುರಗಳಿಗೆ ಕಟ್ಟಿದರು.
- Exodus 28:17–20 ವಿಮೋಚನಕಾಂಡ 28:17–20ನೀನು ಅದರಲ್ಲಿ ನಾಲ್ಕು ಕಲ್ಲುಗಳ ನಾಲ್ಕು ಸಾಲುಗಳಾಗಿ ಕಲ್ಲು ಜವೆಗಳನ್ನು ಮಾಡಬೇಕು; ಮೊದಲನೆಯ ಸಾಲಿನಲ್ಲಿ ಪದ್ಮರಾಗ ಗೋಮೇಧಕ ಮಾಣಿಕ್ಯಗಳಿರಬೇಕು. ಇದೇ ಮೊದಲ ನೆಯ ಸಾಲು. ಎರಡನೆಯ ಸಾಲಿನಲ್ಲಿ ಪಚ್ಚೆ ನೀಲ ವಜ್ರ ಇರಬೇಕು. ಮೂರನೆಯ ಸಾಲಿನಲ್ಲಿ ಸುವರ್ಣ ವೈದೂರ್ಯ ಸುಗಂಧಿಗಳಿರಬೇಕು. ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
- Ezekiel 36:35 ಯೆಹೆಜ್ಕೇಲನು 36:35ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
Original words (Hebrew)
- Eden · H5731עֵדֶן ʻÊden
- garden · H1588גַּן gan
- God · H430אֱלֹהִים ʼĕlôhîym
- precious · H3368יָקָר yâqâr
- stone · H68אֶבֶן ʼeben
- covering · H4540מְסֻכָּה mᵉçukkâh
- sardius · H124אֹדֶם ʼôdem
- topaz · H6357פִּטְדָה piṭdâh
- diamond · H3095יַהֲלֹם yahălôm
- beryl · H8658תַּרְשִׁישׁ tarshîysh
- onyx · H7718שֹׁהַם shôham
- jasper · H3471יָשְׁפֵה yâshᵉphêh
- sapphire · H5601סַפִּיר çappîyr
- emerald · H5306נֹפֶךְ nôphek
- carbuncle · H1304בָּרֶקֶת bâreqeth
- gold · H2091זָהָב zâhâb
- workmanship · H4399מְלָאכָה mᵉlâʼkâh
- tabrets · H8596תֹּף tôph
- pipes · H5345נֶקֶב neqeb
- prepared · H3559כּוּן kûwn
- day · H3117יוֹם yôwm
- created · H1254בָּרָא bârâʼ