Skip to content
ThuthiThuthiThuthi
Ezekiel · chapter 28 · verse 14

Ezekiel 28:14 in Kannada

ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.

Neene muchchu vanta abhishekisalpatta keroobiyu devara parishuddha parvatadalli ninnannu ittenu; alle neeniddi, benkiya kallugala, madhyadalli neenu kelagoo melakkoo tirugaadidi.

Ezekiel 28:14 in English

King James Version (KJV)
Thou [art] the anointed cherub that covereth; and I have set thee [so:] thou wast upon the holy mountain of God; thou hast walked up and down in the midst of the stones of fire.
World English Bible (WEB)
You were the anointed cherub who covers. Then I set you up on the holy mountain of God. You have walked up and down in the middle of the stones of fire.
American Standard Version (ASV)
Thou wast the anointed cherub that covereth: and I set thee, [so that] thou wast upon the holy mountain of God; thou hast walked up and down in the midst of the stones of fire.
Bible in Basic English (BBE)
I gave you your place with the winged one; I put you on the mountain of God; you went up and down among the stones of fire.
Darby Translation (DBY)
Thou wast the anointed covering cherub, and I had set thee [so]: thou wast upon the holy mountain of God; thou didst walk up and down in the midst of stones of fire.
Webster's Bible (WBS)
Thou [art] the anointed cherub that covereth; and I have set thee [so] : thou wast upon the holy mountain of God; thou hast walked up and down in the midst of the stones of fire.
Young's Literal Translation (YLT)
Thou [art] an anointed cherub who is covering, And I have set thee in the holy mount, God thou hast been, In the midst of stones of fire thou hast walked up and down.

Read in context

  1. 12ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
  2. 13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
  3. 14ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
  4. 15ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
  5. 16ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
Read all of Ezekiel 28

Cross references

Original words (Hebrew)

Ezekiel 28:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.