Skip to content
ThuthiThuthiThuthi
Ezekiel · chapter 28 · verse 16

Ezekiel 28:16 in Kannada

ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.

Ninna mitiyillada vyaapaaradinda ninnalli balaatkaaravu tumbi neenu paapiyaadi; aadadarinda ninnannu apavitranendu devara parvatadolagininda naanu bisaaduvenu. O muchchuva keroobiye, benkiya kallugala madhyadinda ninnannu naashamaaduvenu.

Ezekiel 28:16 in English

King James Version (KJV)
By the multitude of thy merchandise they have filled the midst of thee with violence, and thou hast sinned: therefore I will cast thee as profane out of the mountain of God: and I will destroy thee, O covering cherub, from the midst of the stones of fire.
World English Bible (WEB)
By the abundance of your commerce, your insides were filled with violence, and you have sinned. Therefore I have cast you as profane out of God’s mountain. I have destroyed you, covering cherub, from the middle of the stones of fire.
American Standard Version (ASV)
By the abundance of thy traffic they filled the midst of thee with violence, and thou hast sinned: therefore have I cast thee as profane out of the mountain of God; and I have destroyed thee, O covering cherub, from the midst of the stones of fire.
Bible in Basic English (BBE)
Through all your trading you have become full of violent ways, and have done evil: so I sent you out shamed from the mountain of God; the winged one put an end to you from among the stones of fire.
Darby Translation (DBY)
By the abundance of thy traffic they filled the midst of thee with violence, and thou hast sinned; therefore have I cast thee as profane from the mountain of God, and have destroyed thee, O covering cherub, from the midst of the stones of fire.
Webster's Bible (WBS)
By the multitude of thy merchandise they have filled the midst of thee with violence, and thou hast sinned: therefore I will cast thee as profane out of the mountain of God: and I will destroy thee, O covering cherub, from the midst of the stones of fire.
Young's Literal Translation (YLT)
By the abundance of thy merchandise They have filled thy midst with violence, And thou dost sin, And I thrust thee from the mount of God, And I destroy thee, O covering cherub, From the midst of the stones of fire.

Read in context

  1. 14ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ.
  2. 15ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.
  3. 16ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
  4. 17ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
  5. 18ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
Read all of Ezekiel 28

Cross references

Original words (Hebrew)

Ezekiel 28:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.