Ezekiel · chapter 28 · verse 19
Ezekiel 28:19 in Kannada
ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
Ninnannu arita janarellaroo ninna vishayadalli vismayagolluvaru; neenu sampoorna bheetigola gaagi innendigoo illadantaaguvi.
Ezekiel 28:19 in English
- King James Version (KJV)
- All they that know thee among the people shall be astonished at thee: thou shalt be a terror, and never [shalt] thou [be] any more.
- World English Bible (WEB)
- All those who know you among the peoples will be astonished at you. You have become a terror, and you will exist no more.”’”
- American Standard Version (ASV)
- All they that know thee among the peoples shall be astonished at thee: thou art become a terror, and thou shalt nevermore have any being.
- Bible in Basic English (BBE)
- All who have knowledge of you among the peoples will be overcome with wonder at you: you have become a thing of fear, and you will never be seen again.
- Darby Translation (DBY)
- All they that know thee among the peoples shall be amazed at thee: thou art become a terror, and thou shalt never be any more.
- Webster's Bible (WBS)
- All they that know thee among the people shall be astonished at thee: thou shalt be a terror, and never [shalt] thou [be] any more.
- Young's Literal Translation (YLT)
- All knowing thee among the peoples Have been astonished at thee, Wastes thou hast been, and thou art not — to the age.'
Read in context
- 17ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
- 18ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
- 19ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
- 20ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ,
- 21ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
Cross references
- Ezekiel 26:21 ಯೆಹೆಜ್ಕೇಲನು 26:21ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Revelation 18:15–19 ಪ್ರಕಟನೆ 18:15–19ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- Jeremiah 51:63–64 ಯೆರೆಮೀಯ 51:63–64ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- Isaiah 14:16–19 ಯೆಶಾಯ 14:16–19ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು. ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
- Ezekiel 27:35–36 ಯೆಹೆಜ್ಕೇಲನು 27:35–36ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Psalm 76:12 ಕೀರ್ತನೆಗಳು 76:12ಆತನು ಪ್ರಧಾನರ ಪ್ರಾಣವನ್ನು ತೆಗೆದು ಹಾಕು ತ್ತಾನೆ; ಭೂಮಿಯ ಅರಸುಗಳಿಗೆ ಭಯಂಕರ ನಾಗಿದ್ದಾನೆ.
- Ezekiel 26:14 ಯೆಹೆಜ್ಕೇಲನು 26:14ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.