Skip to content
ThuthiThuthiThuthi
Ezekiel · chapter 28 · verse 21

Ezekiel 28:21 in Kannada

ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.

Manushyaputrane, neenu cheedonige abhimukhanaagi adakke viruddhavaagi pravaadisu.

Ezekiel 28:21 in English

King James Version (KJV)
Son of man, set thy face against Zidon, and prophesy against it,
World English Bible (WEB)
“Son of man, set your face toward Sidon, and prophesy against it,
American Standard Version (ASV)
Son of man, set thy face toward Sidon, and prophesy against it,
Bible in Basic English (BBE)
Son of man, let your face be turned to Zidon, and be a prophet against it, and say,
Darby Translation (DBY)
Son of man, set thy face towards Zidon, and prophesy against it,
Webster's Bible (WBS)
Son of man, set thy face against Zidon, and prophesy against it,
Young's Literal Translation (YLT)
'Son of man, set thy face unto Zidon, and prophesy concerning it;

Read in context

  1. 19ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
  2. 20ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ,
  3. 21ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
  4. 22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
  5. 23ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
Read all of Ezekiel 28

Cross references

Original words (Hebrew)

Ezekiel 28:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.