Ezekiel · chapter 28 · verse 23
Ezekiel 28:23 in Kannada
ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
Adaralli vyaadhiyannoo beedigalalli raktavannu kaluhisuvenu; suttaloo adakke viruddhavaagi kattiyinda hatavaadavaru adaralli beeluvaru; aaga naane kartanendu tiliyuvaru.
Ezekiel 28:23 in English
- King James Version (KJV)
- For I will send into her pestilence, and blood into her streets; and the wounded shall be judged in the midst of her by the sword upon her on every side; and they shall know that I [am] the LORD.
- World English Bible (WEB)
- For I will send pestilence into her, and blood into her streets. The wounded will fall within her, with the sword on her on every side. Then they will know that I am the LORD.
- American Standard Version (ASV)
- For I will send pestilence into her, and blood into her streets; and the wounded shall fall in the midst of her, with the sword upon her on every side; and they shall know that I am Jehovah.
- Bible in Basic English (BBE)
- And I will send on her disease and blood in her streets; and the wounded will be falling in the middle of her, and the sword will be against her on every side; and they will be certain that I am the Lord.
- Darby Translation (DBY)
- And I will send into her the pestilence, and blood in her streets; and the wounded shall fall in the midst of her, by the sword upon her on every side: and they shall know that I [am] Jehovah.
- Webster's Bible (WBS)
- For I will send into her pestilence, and blood into her streets; and the wounded shall be judged in the midst of her by the sword upon her on every side; and they shall know that I [am] the LORD.
- Young's Literal Translation (YLT)
- And I have sent into her pestilence, And blood into her out-places, The wounded hath been judged in her midst, By the sword upon her round about, And they have known that I [am] Jehovah.
Read in context
- 21ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
- 22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
- 23ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
- 24ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
- 25ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
Cross references
- Ezekiel 38:22 ಯೆಹೆಜ್ಕೇಲನು 38:22ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Ezekiel 26:6 ಯೆಹೆಜ್ಕೇಲನು 26:6ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
- Ezekiel 25:11 ಯೆಹೆಜ್ಕೇಲನು 25:11ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Ezekiel 25:7 ಯೆಹೆಜ್ಕೇಲನು 25:7ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ.
- Ezekiel 25:17 ಯೆಹೆಜ್ಕೇಲನು 25:17ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 15:2 ಯೆರೆಮೀಯ 15:2ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.