Skip to content
ThuthiThuthiThuthi
Ezekiel · chapter 28 · verse 26

Ezekiel 28:26 in Kannada

ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.

Avaru nirbhayaraagi alli vaasisuvaru; mane galannu kattuvaru; draakshetotagalannu neduvaru; haudu, suttalaagi avarannu asadde maadidavarellara mele naanu nyaaya teerisida mele avaru nirbhayaraagi vaasisuvaru. Kartanaada naane avara devarendu tiliyuvaru.

Ezekiel 28:26 in English

King James Version (KJV)
And they shall dwell safely therein, and shall build houses, and plant vineyards; yea, they shall dwell with confidence, when I have executed judgments upon all those that despise them round about them; and they shall know that I [am] the LORD their God.
World English Bible (WEB)
They will dwell in it securely. Yes, they will build houses, plant vineyards, and will dwell securely when I have executed judgments on all those around them who have treated them with contempt. Then they will know that I am the LORD their God.”’”
American Standard Version (ASV)
And they shall dwell securely therein; yea, they shall build houses, and plant vineyards, and shall dwell securely, when I have executed judgments upon all those that do them despite round about them; and they shall know that I am Jehovah their God.
Bible in Basic English (BBE)
And they will be safe there, building houses and planting vine-gardens and living without fear; when I have sent my punishments on all those who put shame on them round about them; and they will be certain that I am the Lord their God.
Darby Translation (DBY)
They shall dwell in it in safety, and shall build houses and plant vineyards; and they shall dwell in safety, when I have executed judgments upon all those that despised them round about them: and they shall know that I [am] Jehovah their God.
Webster's Bible (WBS)
And they shall dwell safely therein, and shall build houses, and plant vineyards; yes, they shall dwell with confidence, when I have executed judgments upon all those that despise them around them; and they shall know that I [am] the LORD their God.
Young's Literal Translation (YLT)
And they have dwelt on it confidently, And builded houses, and planted vineyards, And dwelt confidently — in My doing judgments, On all those despising them round about, And they have known that I, Jehovah, [am] their God!'

Read in context

  1. 24ಇಸ್ರಾಯೇಲ್‌ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು.
  2. 25ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
  3. 26ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
Read all of Ezekiel 28

Cross references

Original words (Hebrew)

Ezekiel 28:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.