Skip to content
ThuthiThuthiThuthi
Ezekiel · chapter 28 · verse 6

Ezekiel 28:6 in Kannada

ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;

Aadadarinda deva raada kartanu heege heluttaane--neenu ninna hrudayavannu devara hrudayadante maadikonda ddarinda;

Ezekiel 28:6 in English

King James Version (KJV)
Therefore thus saith the Lord GOD; Because thou hast set thine heart as the heart of God;
World English Bible (WEB)
“‘therefore the Lord GOD says: “Because you have set your heart as the heart of God,
American Standard Version (ASV)
therefore thus saith the Lord Jehovah: Because thou hast set thy heart as the heart of God,
Bible in Basic English (BBE)
For this cause the Lord has said: Because you have made your heart as the heart of God,
Darby Translation (DBY)
Therefore thus saith the Lord Jehovah: Because thou hast set thy heart as the heart of God,
Webster's Bible (WBS)
Therefore thus saith the Lord GOD; Because thou hast set thy heart as the heart of God;
Young's Literal Translation (YLT)
Therefore, thus said the Lord Jehovah: Because of thy giving out thy heart as the heart of God,

Read in context

  1. 4ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.
  2. 5ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
  3. 6ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
  4. 7ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
  5. 8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
Read all of Ezekiel 28

Cross references

Original words (Hebrew)

Ezekiel 28:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.