Ezekiel · chapter 28 · verse 9
Ezekiel 28:9 in Kannada
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
Ninnannu kollalu baruvavana munde innu naanu devarendu heluviyo? Ninnannu kolluvavana kaiyalli neenu devaralla nara praaniye;
Ezekiel 28:9 in English
- King James Version (KJV)
- Wilt thou yet say before him that slayeth thee, I [am] God? but thou [shalt be] a man, and no God, in the hand of him that slayeth thee.
- World English Bible (WEB)
- Will you yet say before him who kills you, ‘I am God’? But you are man, and not God, in the hand of him who wounds you.
- American Standard Version (ASV)
- Wilt thou yet say before him that slayeth thee, I am God? but thou art man, and not God, in the hand of him that woundeth thee.
- Bible in Basic English (BBE)
- Will you say, in the face of those who are taking your life, I am God? but you are man and not God in the hands of those who are wounding you.
- Darby Translation (DBY)
- Wilt thou then say before him that slayeth thee, I am God? but thou shalt be a man, and not God, in the hand of him that pierceth thee.
- Webster's Bible (WBS)
- Wilt thou yet say before him that slayeth thee, I [am] God? but thou [shalt be] a man, and no god, in the hand of him that slayeth thee.
- Young's Literal Translation (YLT)
- Dost thou really say, 'I [am] God,' Before him who is slaying thee? And thou [art] man, and not God, In the hand of him who is piercing thee.
Read in context
- 7ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
- 8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
- 9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
- 10ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- 11ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ,
Cross references
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- Psalm 82:7 ಕೀರ್ತನೆಗಳು 82:7ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
- Isaiah 31:3 ಯೆಶಾಯ 31:3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Acts 12:22–23 ಅಪೊಸ್ತಲರ ಕೃತ್ಯಗಳು 12:22–23ಆಗ ಜನರು--ಇದು ಮನುಷ್ಯನ ಸ್ವರವಲ್ಲ, ದೇವರ ಸ್ವರವೇ ಎಂದು ಅರ್ಭಟಿಸಿದರು. ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Daniel 4:31–32 ದಾನಿಯೇಲನು 4:31–32ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
- Daniel 5:23–30 ದಾನಿಯೇಲನು 5:23–30ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ. ಅದಕ್ಕಾಗಿಯೇ ಆತನಿಂದ ಕಳುಹಿಸಲ್ಪಟ್ಟ ಕೈಯ ಭಾಗವು ಬಂದು ಆ ಬರಹವನ್ನು ಬರೆಯಿತು. ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.