Skip to content
ThuthiThuthiThuthi
Ezekiel · chapter 29 · verse 11

Ezekiel 29:11 in Kannada

ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.

Yaava manushyana paadavaadaroo mrugagala paadavaadaroo adaralli haaduhoguva dilla athavaa naalvattu varshagala kaala adaralli vaasamaaduvavare iruvadilla.

Ezekiel 29:11 in English

King James Version (KJV)
No foot of man shall pass through it, nor foot of beast shall pass through it, neither shall it be inhabited forty years.
World English Bible (WEB)
No foot of man will pass through it, nor will any animal foot pass through it. It won’t be inhabited for forty years.
American Standard Version (ASV)
No foot of man shall pass through it, nor foot of beast shall pass through it, neither shall it be inhabited forty years.
Bible in Basic English (BBE)
No foot of man will go through it and no foot of beast, and it will be unpeopled for forty years.
Darby Translation (DBY)
No foot of man shall pass through it, nor shall foot of beast pass through it, nor shall it be inhabited, forty years.
Webster's Bible (WBS)
No foot of man shall pass through it, nor foot of beast shall pass through it, neither shall it be inhabited forty years.
Young's Literal Translation (YLT)
Not pass over into it doth a foot of man, Yea, the foot of beast doth not pass into it, Nor is it inhabited forty years.

Read in context

  1. 9ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
  2. 10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
  3. 11ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.
  4. 12ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
  5. 13ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
Read all of Ezekiel 29

Cross references

Original words (Hebrew)

Ezekiel 29:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.