Ezekiel · chapter 29 · verse 12
Ezekiel 29:12 in Kannada
ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
Naanu aigupta deshadavannu haalaada deshagala madhyadalli haalu maaduvenu; adara pattanagalu kaadaagiruva pattanagala madhyadalli naalvattu varshagalu haalaagiruvavu; naanu aiguptarannu janaangagalalli chadarisi deshagalalli haradisibiduvenu.
Ezekiel 29:12 in English
- King James Version (KJV)
- And I will make the land of Egypt desolate in the midst of the countries [that are] desolate, and her cities among the cities [that are] laid waste shall be desolate forty years: and I will scatter the Egyptians among the nations, and will disperse them through the countries.
- World English Bible (WEB)
- I will make the land of Egypt a desolation in the middle of the countries that are desolate. Her cities among the cities that are laid waste will be a desolation forty years. I will scatter the Egyptians among the nations, and will disperse them through the countries.”
- American Standard Version (ASV)
- And I will make the land of Egypt a desolation in the midst of the countries that are desolate; and her cities among the cities that are laid waste shall be a desolation forty years; and I will scatter the Egyptians among the nations, and will disperse them through the countries.
- Bible in Basic English (BBE)
- I will make the land of Egypt a waste among the countries which are made waste, and her towns will be unpeopled among the towns which have been made waste, for forty years: and I will send the Egyptians in flight among the nations and wandering through the countries.
- Darby Translation (DBY)
- And I will make the land of Egypt a desolation in the midst of the countries that are desolated, and her cities shall be, in the midst of the cities that are laid waste, a desolation forty years; and I will scatter the Egyptians among the nations, and will disperse them through the countries.
- Webster's Bible (WBS)
- And I will make the land of Egypt desolate in the midst of the countries [that are] desolate, and her cities among the cities [that are] laid waste shall be desolate forty years: and I will scatter the Egyptians among the nations, and will disperse them through the countries.
- Young's Literal Translation (YLT)
- And I have made the land of Egypt a desolation, In the midst of desolate lands, And its cities, in the midst of waste cities, Are a desolation forty years, And I have scattered the Egyptians among nations, And I have dispersed them through lands.
Read in context
- 10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
- 11ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.
- 12ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
- 13ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
- 14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
Cross references
- Ezekiel 30:23 ಯೆಹೆಜ್ಕೇಲನು 30:23ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.
- Jeremiah 46:19 ಯೆರೆಮೀಯ 46:19ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು.
- Ezekiel 30:7 ಯೆಹೆಜ್ಕೇಲನು 30:7ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.
- Ezekiel 30:26 ಯೆಹೆಜ್ಕೇಲನು 30:26ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 25:15–19 ಯೆರೆಮೀಯ 25:15–19ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ
- Jeremiah 27:6–11 ಯೆರೆಮೀಯ 27:6–11ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ. ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ. ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
Original words (Hebrew)
- make · H5414נָתַן nâthan
- land · H776אֶרֶץ ʼerets
- Egypt · H4714מִצְרַיִם Mitsrayim
- desolate · H8077שְׁמָמָה shᵉmâmâh
- midst · H8432תָּוֶךְ tâvek
- countries · H776אֶרֶץ ʼerets
- desolate · H8074שָׁמֵם shâmêm
- cities · H5892עִיר ʻîyr
- among · H8432תָּוֶךְ tâvek
- cities · H5892עִיר ʻîyr
- waste · H2717חָרַב chârab
- desolate · H8077שְׁמָמָה shᵉmâmâh
- forty · H705אַרְבָּעִים ʼarbâʻîym
- years · H8141שָׁנֶה shâneh
- scatter · H6327פּוּץ pûwts
- Egyptians · H4714מִצְרַיִם Mitsrayim
- nations · H1471גּוֹי gôwy
- disperse · H2219זָרָה zârâh
- countries · H776אֶרֶץ ʼerets