Skip to content
ThuthiThuthiThuthi
Ezekiel · chapter 29 · verse 13

Ezekiel 29:13 in Kannada

ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.

Aadaroo devaraada kartanu heege heluttaane--naalvattu varshagala koneyalli naanu aiguptaralli chadariruva janaangagalalli koodisuvenu.

Ezekiel 29:13 in English

King James Version (KJV)
Yet thus saith the Lord GOD; At the end of forty years will I gather the Egyptians from the people whither they were scattered:
World English Bible (WEB)
“‘For the Lord GOD says: “At the end of forty years I will gather the Egyptians from the peoples where they were scattered.
American Standard Version (ASV)
For thus saith the Lord Jehovah: At the end of forty years will I gather the Egyptians from the peoples whither they were scattered;
Bible in Basic English (BBE)
For this is what the Lord has said: At the end of forty years I will get the Egyptians together from the peoples where they have gone in flight:
Darby Translation (DBY)
Yet thus saith the Lord Jehovah: At the end of forty years will I gather the Egyptians from the peoples whither they were scattered;
Webster's Bible (WBS)
Yet thus saith the Lord GOD; At the end of forty years will I gather the Egyptians from the people whither they were scattered:
Young's Literal Translation (YLT)
But thus said the Lord Jehovah: At the end of forty years I gather the Egyptians Out of the peoples whither they have been scattered,

Read in context

  1. 11ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.
  2. 12ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
  3. 13ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
  4. 14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
  5. 15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
Read all of Ezekiel 29

Cross references

Original words (Hebrew)

Ezekiel 29:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.