Ezekiel · chapter 29 · verse 14
Ezekiel 29:14 in Kannada
ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
Naanu aiguptarannu sereyinda tirugi bidisi avarannu patrosina deshakke andare avara janmadeshakke matte baramaadu venu; alli avaru kanishtha raajyadavaraagiruvaru.
Ezekiel 29:14 in English
- King James Version (KJV)
- And I will bring again the captivity of Egypt, and will cause them to return [into] the land of Pathros, into the land of their habitation; and they shall be there a base kingdom.
- World English Bible (WEB)
- I will reverse the captivity of Egypt, and will cause them to return into the land of Pathros, into the land of their birth. There they will be a lowly kingdom.
- American Standard Version (ASV)
- and I will bring back the captivity of Egypt, and will cause them to return into the land of Pathros, into the land of their birth; and they shall be there a base kingdom.
- Bible in Basic English (BBE)
- I will let the fate of Egypt be changed, and will make them come back into the land of Pathros, into the land from which they came; and there they will be an unimportant kingdom.
- Darby Translation (DBY)
- and I will turn again the captivity of Egypt, and will cause them to return to the land of Pathros, into the land of their birth, and they shall there be a base kingdom.
- Webster's Bible (WBS)
- And I will bring again the captivity of Egypt, and will cause them to return [into] the land of Pathros, into the land of their habitation; and they shall be there a base kingdom.
- Young's Literal Translation (YLT)
- And I have turned back [to] the captivity of Egypt, And I have brought them back [To] the land of Pathros, to the land of their birth, And they have been there a low kingdom.
Read in context
- 12ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
- 13ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
- 14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
- 15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
- 16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
Cross references
- Ezekiel 30:14 ಯೆಹೆಜ್ಕೇಲನು 30:14ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Jeremiah 44:1 ಯೆರೆಮೀಯ 44:1ಐಗುಪ್ತದ ಮಿಗ್ದೋಲ್ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
- Genesis 10:14 ಆದಿಕಾಂಡ 10:14ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
- 1 Chronicles 1:12 1 ಪೂರ್ವಕಾಲವೃತ್ತಾಂತ 1:12ಕಸ್ಲುಹ್ಯರೊಳಗಿಂದ ಫಿಲಿಷ್ಟಿಯರು ಉಂಟಾದರು.