Skip to content
ThuthiThuthiThuthi
Ezekiel · chapter 29 · verse 15

Ezekiel 29:15 in Kannada

ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.

Aa raajyavu samasta raajyagalalli kanishtha raajyaveni sikolluvadu; mikka janaangagaliginta taanu doddadendu adu innu mele tale ettadu; adu janaangagala mele doretana maadalaaga dante adannu ksheenagatige taruvenu.

Ezekiel 29:15 in English

King James Version (KJV)
It shall be the basest of the kingdoms; neither shall it exalt itself any more above the nations: for I will diminish them, that they shall no more rule over the nations.
World English Bible (WEB)
It will be the lowest of the kingdoms. It won’t lift itself up above the nations any more. I will diminish them so that they will no longer rule over the nations.
American Standard Version (ASV)
It shall be the basest of the kingdoms; neither shall it any more lift itself up above the nations: and I will diminish them, that they shall no more rule over the nations.
Bible in Basic English (BBE)
It will be the lowest of the kingdoms, and never again will it be lifted up over the nations: I will make them small, so that they may not have rule over the nations.
Darby Translation (DBY)
It shall be the basest of kingdoms; neither shall it exalt itself any more above the nations; and I will diminish them, so that they shall no more rule over the nations.
Webster's Bible (WBS)
It shall be the basest of the kingdoms; neither shall it exalt itself any more above the nations: for I will diminish them, that they shall no more rule over the nations.
Young's Literal Translation (YLT)
Of the kingdoms it is lowest, And it lifteth not up itself any more above the nations, And I have made them few, So as not to rule among nations.

Read in context

  1. 13ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.
  2. 14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
  3. 15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
  4. 16ಇನ್ನು ಅದು ಇಸ್ರಾಯೇಲ್‌ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
  5. 17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
Read all of Ezekiel 29

Cross references

Original words (Hebrew)

Ezekiel 29:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.