Ezekiel · chapter 29 · verse 17
Ezekiel 29:17 in Kannada
ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
Ippattelane varushada modalane tingalina, modalane dinadalli aadaddenandare kartana vaakyavu nanage bandu heege helitu.
Ezekiel 29:17 in English
- King James Version (KJV)
- And it came to pass in the seven and twentieth year, in the first [month], in the first [day] of the month, the word of the LORD came unto me, saying,
- World English Bible (WEB)
- It came to pass in the twenty-seventh year, in the first month, in the first day of the month, the LORD’s word came to me, saying,
- American Standard Version (ASV)
- And it came to pass in the seven and twentieth year, in the first [month], in the first [day] of the month, the word of Jehovah came unto me, saying,
- Bible in Basic English (BBE)
- Now in the twenty-seventh year, in the first month, on the first day of the month, the word of the Lord came to me, saying,
- Darby Translation (DBY)
- And it came to pass in the twenty-seventh year, in the first [month], on the first of the month, [that] the word of Jehovah came unto me, saying,
- Webster's Bible (WBS)
- And it came to pass in the seven and twentieth year, in the first [month] , in the first [day] of the month, the word of the LORD came to me, saying,
- Young's Literal Translation (YLT)
- And it cometh to pass, in the twenty and seventh year, in the first [month], in the first of the month, hath a word of Jehovah been unto me, saying:
Read in context
- 15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.
- 16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
- 17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- 18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್‌ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
Cross references
- Ezekiel 29:1 ಯೆಹೆಜ್ಕೇಲನು 29:1ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
- Ezekiel 1:2 ಯೆಹೆಜ್ಕೇಲನು 1:2ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಖೀನನ ಸೆರೆಯ ಐದನೆಯ ವರುಷದಲಿ
- Ezekiel 24:1 ಯೆಹೆಜ್ಕೇಲನು 24:1ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ