Ezekiel · chapter 29 · verse 18
Ezekiel 29:18 in Kannada
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
Manushya putrane, baabelina arasanaada nebookadnechcharanu toorige muttige haaki tanna sainikarinda atishrama vaada seveyannu maadisidanu. Pratiyobbana tale bolaagide, pratiyobbana hegaloo sulidu hogide. Aadare avanu aa muttigeyalli patta shramakke avanigaagalee avana sainikarigaagalee toorninda pratiphalavenoo doreyalilla.
Ezekiel 29:18 in English
- King James Version (KJV)
- Son of man, Nebuchadrezzar king of Babylon caused his army to serve a great service against Tyrus: every head [was] made bald, and every shoulder [was] peeled: yet had he no wages, nor his army, for Tyrus, for the service that he had served against it:
- World English Bible (WEB)
- “Son of man, Nebuchadnezzar king of Babylon caused his army to serve a great service against Tyre. Every head was made bald, and every shoulder was worn; yet he had no wages, nor did his army, from Tyre, for the service that he had served against it.
- American Standard Version (ASV)
- Son of man, Nebuchadrezzar king of Babylon caused his army to serve a great service against Tyre: every head was made bald, and every shoulder was worn; yet had he no wages, nor his army, from Tyre, for the service that he had served against it.
- Bible in Basic English (BBE)
- Son of man, Nebuchadrezzar, king of Babylon, made his army do hard work against Tyre, and the hair came off every head and every arm was rubbed smooth: but he and his army got no payment out of Tyre for the hard work which he had done against it.
- Darby Translation (DBY)
- Son of man, Nebuchadrezzar king of Babylon caused his army to do hard service against Tyre; every head was made bald, and every shoulder was peeled: yet had he from Tyre no wages, nor his army, for the service that he had served against it.
- Webster's Bible (WBS)
- Son of man, Nebuchadrezzar king of Babylon caused his army to serve a great service against Tyre: every head [was] made bald, and every shoulder [was] peeled: yet had he no wages, nor his army, for Tyre, for the service that he had served against it:
- Young's Literal Translation (YLT)
- 'Son of man, Nebuchadrezzar king of Babylon, Hath caused his force to serve a great service against Tyre, Every head [is] bald — every shoulder peeled, And reward he had none, nor his force, out of Tyre, For the service that he served against it.
Read in context
- 16ಇನ್ನು ಅದು ಇಸ್ರಾಯೇಲ್ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.
- 17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- 18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- 20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Cross references
- Jeremiah 27:6 ಯೆರೆಮೀಯ 27:6ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Ezekiel 26:7–12 ಯೆಹೆಜ್ಕೇಲನು 26:7–12ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ. ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು; ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು. ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು. ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು. ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು.
- Jeremiah 48:37 ಯೆರೆಮೀಯ 48:37ಎಲ್ಲಾ ತಲೆಗಳು ಬೋಳಾಗುವವು; ಎಲ್ಲಾ ಗಡ್ಡಗಳು ಕ್ಷೌರವಾಗುವವು; ಎಲ್ಲಾ ಕೈಗಳ ಮೇಲೆ ಗಾಯಗಳೂ ಸೊಂಟಗಳ ಮೇಲೆ ಗೋಣಿತಟ್ಟು ಇರುವವು.
Original words (Hebrew)
- Son · H1121בֵּן bên
- man · H120אָדָם ʼâdâm
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- caused · H5647עָבַד ʻâbad
- army · H2428חַיִל chayil
- serve · H5647עָבַד ʻâbad
- great · H1419גָּדוֹל gâdôwl
- service · H5656עֲבֹדָה ʻăbôdâh
- Tyrus · H6865צֹר Tsôr
- head · H7218רֹאשׁ rôʼsh
- bald · H7139קָרַח qârach
- shoulder · H3802כָּתֵף kâthêph
- peeled · H4803מָרַט mâraṭ
- wages · H7939שָׂכָר sâkâr
- army · H2428חַיִל chayil
- Tyrus · H6865צֹר Tsôr
- service · H5656עֲבֹדָה ʻăbôdâh
- served · H5647עָבַד ʻâbad