Ezekiel · chapter 29 · verse 19
Ezekiel 29:19 in Kannada
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
Aadadarinda devaraada kartanu heege helu ttaane--igo, naanu baabelina arasanaada nebookadnechcharanige aiguptadeshavannu koduttene, avanu adara janasamoohavannoo kolleyannoo suligeyannu sooremaaduvanu. Ide avana dandu patta shramakke pratiphalavaaguvadu.
Ezekiel 29:19 in English
- King James Version (KJV)
- Therefore thus saith the Lord GOD; Behold, I will give the land of Egypt unto Nebuchadrezzar king of Babylon; and he shall take her multitude, and take her spoil, and take her prey; and it shall be the wages for his army.
- World English Bible (WEB)
- Therefore the Lord GOD says: ‘Behold, I will give the land of Egypt to Nebuchadnezzar king of Babylon. He will carry off her multitude, take her plunder, and take her prey. That will be the wages for his army.
- American Standard Version (ASV)
- Therefore thus saith the Lord Jehovah: Behold, I will give the land of Egypt unto Nebuchadrezzar king of Babylon; and he shall carry off her multitude, and take her spoil, and take her prey; and it shall be the wages for his army.
- Bible in Basic English (BBE)
- For this cause the Lord has said: See, I am giving the land of Egypt to Nebuchadrezzar, king of Babylon: he will take away her wealth, and take her goods by force and everything which is there; and this will be the payment for his army.
- Darby Translation (DBY)
- Therefore thus saith the Lord Jehovah: Behold, I will give the land of Egypt unto Nebuchadrezzar king of Babylon; and he shall carry away her multitude, and seize her spoil, and take her prey; and it shall be the wages for his army.
- Webster's Bible (WBS)
- Therefore thus saith the Lord GOD; Behold, I will give the land of Egypt to Nebuchadrezzar king of Babylon; and he shall take her multitude, and take her spoil, and take her prey; and it shall be the wages for his army.
- Young's Literal Translation (YLT)
- Therefore, thus said the Lord Jehovah, Lo, I am giving to Nebuchadrezzar king of Babylon the land of Egypt, And he hath taken away its store, And hath taken its spoil, and taken its prey, And it hath been a reward to his force.
Read in context
- 17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.
- 18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- 20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- 21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Cross references
- Ezekiel 30:24–25 ಯೆಹೆಜ್ಕೇಲನು 30:24–25ಬಾಬೆಲಿನ ಅರಸನ ತೋಳು ಗಳನ್ನು ನಾನು ಬಲಪಡಿಸುವೆನು; ಅವನ ಕೈಯಲ್ಲಿ ನನ್ನ ಕತ್ತಿಯನ್ನಿಡುವೆನು; ಫರೋಹನ ತೋಳನ್ನು ಮುರಿಯುವೆನು, ಅವನು ಗಾಯದಿಂದ ಸಾಯುವ ಹಾಗೆ ಅವನ ಮುಂದೆ ನರಳಾಡುವನು. ನಾನು ಬಾಬೆಲಿನ ಅರಸನ ತೋಳುಗಳಿಗೆ ಬಲ ಕೊಡುವೆನು, ಫರೋಹನ ತೋಳುಗಳು ಬಿದ್ದು ಹೋಗುವವು; ಯಾವಾಗ ನಾನು ನನ್ನ ಕತ್ತಿಯನ್ನು ಬಾಬೆಲಿನ ಅರಸನ ಕೈಗೆ ಕೊಡುವೆನೋ ಅದನ್ನು ಐಗುಪ್ತದೇಶದಿಂದ ಹೊರಗೆ ಚಾಚುವೆನೋ ಆಗ ನಾನೇ ಕರ್ತನೆಂದು ಅವರಿಗೆ ಗೊತ್ತಾಗುವದು.ನಾನು ಐಗುಪ್ತರನ್ನು ಜನಾಂಗಗಳೊಳಗೆ ಚದರಿಸಿ ದೇಶಗಳಲ್ಲಿ ಹರಡಿಸು ತ್ತೇನೆ; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 43:10–13 ಯೆರೆಮೀಯ 43:10–13ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು. ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು. ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Ezekiel 32:11 ಯೆಹೆಜ್ಕೇಲನು 32:11ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
- Ezekiel 30:10–12 ಯೆಹೆಜ್ಕೇಲನು 30:10–12ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು. ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು. ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Ezekiel 30:4 ಯೆಹೆಜ್ಕೇಲನು 30:4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.
- Ezekiel 29:8–10 ಯೆಹೆಜ್ಕೇಲನು 29:8–10ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ. ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು. ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
Original words (Hebrew)
- saith · H559אָמַר ʼâmar
- Lord · H136אֲדֹנָי ʼĂdônây
- give · H5414נָתַן nâthan
- land · H776אֶרֶץ ʼerets
- Egypt · H4714מִצְרַיִם Mitsrayim
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- take · H5375נָשָׂא nâsâʼ
- multitude · H1995הָמוֹן hâmôwn
- take · H7997שָׁלַל shâlal
- spoil · H7998שָׁלָל shâlâl
- take · H962בָּזַז bâzaz
- prey · H957בַּז baz
- wages · H7939שָׂכָר sâkâr
- army · H2428חַיִל chayil