Skip to content
ThuthiThuthiThuthi
Ezekiel · chapter 29 · verse 2

Ezekiel 29:2 in Kannada

ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು.

Manushyaputrane, neenu aiguptada arasanaada pharohana kadege mukha maadi avanigoo samasta aiguptakkoo virodhavaagi pravaadisu.

Ezekiel 29:2 in English

King James Version (KJV)
Son of man, set thy face against Pharaoh king of Egypt, and prophesy against him, and against all Egypt:
World English Bible (WEB)
“Son of man, set your face against Pharaoh king of Egypt, and prophesy against him and against all Egypt.
American Standard Version (ASV)
Son of man, set thy face against Pharaoh king of Egypt, and prophesy against him, and against all Egypt;
Bible in Basic English (BBE)
Son of man, let your face be turned against Pharaoh, king of Egypt, and be a prophet against him and against all Egypt:
Darby Translation (DBY)
Son of man, set thy face against Pharaoh king of Egypt, and prophesy against him, and against the whole of Egypt;
Webster's Bible (WBS)
Son of man, set thy face against Pharaoh king of Egypt, and prophesy against him, and against all Egypt:
Young's Literal Translation (YLT)
'Son of man, set thy face against Pharaoh king of Egypt, and prophesy concerning him, and concerning Egypt — all of it.

Read in context

  1. 1ಹತ್ತನೇ ವರುಷದ ಹತ್ತನೇ ತಿಂಗಳಿನ, ಹನ್ನೆರಡನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಹೇಳಿದ್ದೇನಂದರೆ--
  2. 2ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು.
  3. 3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
  4. 4ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
Read all of Ezekiel 29

Cross references

Original words (Hebrew)

Ezekiel 29:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.