Ezekiel · chapter 29 · verse 20
Ezekiel 29:20 in Kannada
ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Avanu adakke viruddhavaagi patta kashtagaligoskara naanu avanige aiguptadeshavannu kottiddene; nanagoskara adannu maadiddaarendu devaraada kartanu heluttaane.aa dinadalli naanu israayelyara mane tanadavara kombannu chigurisuvenu. Avara madhya dalli ninna baayannu tereyuvante maaduvenu. Naane kartanendu avaru tiliyuvaru.
Ezekiel 29:20 in English
- King James Version (KJV)
- I have given him the land of Egypt [for] his labour wherewith he served against it, because they wrought for me, saith the Lord GOD.
- World English Bible (WEB)
- I have given him the land of Egypt as his payment for which he served, because they worked for me,’ says the Lord GOD.
- American Standard Version (ASV)
- I have given him the land of Egypt as his recompense for which he served, because they wrought for me, saith the Lord Jehovah.
- Bible in Basic English (BBE)
- I have given him the land of Egypt as the reward for his hard work, because they were working for me, says the Lord.
- Darby Translation (DBY)
- I have given him the land of Egypt for his labour wherewith he served against it, because they wrought for me, saith the Lord Jehovah.
- Webster's Bible (WBS)
- I have given him the land of Egypt [for] his labor with which he served against it, because they wrought for me, saith the Lord GOD.
- Young's Literal Translation (YLT)
- His wage for which he laboured I have given to him, The land of Egypt — in that they wrought for Me, An affirmation of the Lord Jehovah.
Read in context
- 18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- 20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- 21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Cross references
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Isaiah 10:6–7 ಯೆಶಾಯ 10:6–7ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- Isaiah 45:1–3 ಯೆಶಾಯ 45:1–3ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
- 2 Kings 10:30 2 ಅರಸುಗಳು 10:30ಕರ್ತನು ಯೇಹು ವಿಗೆ--ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡಿಸಿ ನನ್ನ ಹೃದಯದಲ್ಲಿದ್ದ ಎಲ್ಲಾದರ ಪ್ರಕಾರ ಅಹಾಬನ ಮನೆಗೆ ಮಾಡಿ ಯುಕ್ತವಾದದ್ದನ್ನು ಮಾಡಿದ್ದರಿಂದ ನಿನ್ನ ಮಕ್ಕಳು ನಾಲ್ಕು ವಂಶಗಳ ವರೆಗೂ ಇಸ್ರಾಯೇ ಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಅಂದನು.