Ezekiel · chapter 29 · verse 21
Ezekiel 29:21 in Kannada
ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Aa dinadalli naanu israayelyara mane tanadavara kombannu chigurisuvenu. Avara madhya dalli ninna baayannu tereyuvante maaduvenu. Naane kartanendu avaru tiliyuvaru.
Ezekiel 29:21 in English
- King James Version (KJV)
- In that day will I cause the horn of the house of Israel to bud forth, and I will give thee the opening of the mouth in the midst of them; and they shall know that I [am] the LORD.
- World English Bible (WEB)
- “In that day I will cause a horn to sprout for the house of Israel, and I will open your mouth among them. Then they will know that I am the LORD.”
- American Standard Version (ASV)
- In that day will I cause a horn to bud forth unto the house of Israel, and I will give thee the opening of the mouth in the midst of them; and they shall know that I am Jehovah.
- Bible in Basic English (BBE)
- In that day I will make a horn put out buds for the children of Israel, and I will let your words come freely among them, and they will be certain that I am the Lord.
- Darby Translation (DBY)
- In that day will I cause the horn of the house of Israel to bud forth, and I will give thee the opening of the mouth in the midst of them: and they shall know that I [am] Jehovah.
- Webster's Bible (WBS)
- In that day will I cause the horn of the house of Israel to bud forth, and I will give thee the opening of the mouth in the midst of them; and they shall know that I [am] the LORD.
- Young's Literal Translation (YLT)
- In that day I cause to shoot up a horn to the house of Israel, And to thee I give an opening of the mouth in their midst, And they have known that I [am] Jehovah!'
Read in context
- 19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.
- 20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- 21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
Cross references
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- 1 Samuel 2:10 1 ಸಮುವೇಲನು 2:10ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
- Psalm 132:17 ಕೀರ್ತನೆಗಳು 132:17ಅಲ್ಲಿ ದಾವೀದನಿಗೆ ಕೊಂಬನ್ನು ಮೊಳಿಸುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.ಅವನ ಶತ್ರುಗಳಿಗೆ ನಾಚಿಕೆಯನ್ನು ಹೊದಿಸುವೆನು; ಆದರೆ ಅವನ ಮೇಲೆ ಅವನ ಕಿರೀಟವು ಶೋಭಿಸುವದು ಎಂದು ಹೇಳಿದ್ದಾನೆ.
- Amos 3:7–8 ಆಮೋಸ 3:7–8ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ. ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- Ezekiel 24:27 ಯೆಹೆಜ್ಕೇಲನು 24:27ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Ezekiel 33:22 ಯೆಹೆಜ್ಕೇಲನು 33:22ಆಗ ಅವನು ತಪ್ಪಿಸಿಕೊಂಡು ಬರುವ ದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಕರ್ತನ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿದೆ; ನನ ಬಾಯಿ ತೆರೆದಿತ್ತು. ನಾನು ಮೂಕನಾಗಿರಲಿಲ್ಲ.
- Psalm 92:10 ಕೀರ್ತನೆಗಳು 92:10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- Luke 1:69 ಲೂಕನು 1:69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
- Psalm 148:14 ಕೀರ್ತನೆಗಳು 148:14ಆತನು ತನ್ನ ಜನರ ಕೊಂಬನ್ನು ಮೇಲಕ್ಕೆತ್ತಿದ್ದಾನೆ; ಆತನ ಪರಿ ಶುದ್ಧರೆಲ್ಲರೂ ಇಸ್ರಾಯೇಲಿನ ಮಕ್ಕಳು, ಅಂದರೆ ಆತನಿಗೆ ಸವಿಾಪವಾದ ಜನರ ಸ್ತೋತ್ರವನ್ನು ಗೌರವಿ ಸುತ್ತಾನೆ; ಕರ್ತನನ್ನು ಸ್ತುತಿಸಿರಿ.
- Jeremiah 23:5 ಯೆರೆಮೀಯ 23:5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
- Colossians 4:3–4 ಕೊಲೊಸ್ಸೆಯವರಿಗೆ 4:3–4ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ; ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ಪ್ರಕಟಿಸುವಂತೆ ಅನುಗ್ರಹ ಮಾಡಬೇಕೆಂದು ಬೇಡಿಕೊಳ್ಳಿರಿ;
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.