Ezekiel · chapter 29 · verse 4
Ezekiel 29:4 in Kannada
ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
Aadare ninna davadegalalli gaalagalannu haaki, nadigala viాnugalannu bennu chippugalige antikolluvante maadi ninnannu ninna nadigalolaginda mele eledu ninna viాnugalu chippugalige antikolluvante maaduvenu. Ninnannoo ninna nadigala viాnugalannoo aranyadalli haakuvenu; neenu bayalugala mele biddiruvi; ninnannu yaaroo ottugoodisuvadu illa, serisuvadoo illa.
Ezekiel 29:4 in English
- King James Version (KJV)
- But I will put hooks in thy jaws, and I will cause the fish of thy rivers to stick unto thy scales, and I will bring thee up out of the midst of thy rivers, and all the fish of thy rivers shall stick unto thy scales.
- World English Bible (WEB)
- I will put hooks in your jaws, and I will make the fish of your rivers stick to your scales. I will bring you up out of the middle of your rivers, with all the fish of your rivers which stick to your scales.
- American Standard Version (ASV)
- And I will put hooks in thy jaws, and I will cause the fish of thy rivers to stick unto thy scales; and I will bring thee up out of the midst of thy rivers, with all the fish of thy rivers which stick unto thy scales.
- Bible in Basic English (BBE)
- And I will put hooks in your mouth, and the fish of your streams will be hanging from your skin; and I will make you come up out of your streams, with all the fish of your streams hanging from your skin.
- Darby Translation (DBY)
- And I will put hooks in thy jaws, and I will cause the fish of thy rivers to stick unto thy scales, and I will bring thee up out of the midst of thy rivers, and all the fish of thy rivers shall stick unto thy scales;
- Webster's Bible (WBS)
- But I will put hooks in thy jaws, and I will cause the fish of thy rivers to stick to thy scales, and I will bring thee out of the midst of thy rivers, and all the fish of thy rivers shall stick to thy scales.
- Young's Literal Translation (YLT)
- And I have put hooks in thy jaws, And I have caused the fish of thy floods to cleave to thy scales, And I have caused thee to come up from the midst of thy floods, And every fish of thy floods to thy scales doth cleave.
Read in context
- 2ಮನುಷ್ಯಪುತ್ರನೇ, ನೀನು ಐಗುಪ್ತದ ಅರಸನಾದ ಫರೋಹನ ಕಡೆಗೆ ಮುಖ ಮಾಡಿ ಅವನಿಗೂ ಸಮಸ್ತ ಐಗುಪ್ತಕ್ಕೂ ವಿರೋಧವಾಗಿ ಪ್ರವಾದಿಸು.
- 3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- 4ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
- 5ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- 6ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
Cross references
- 2 Kings 19:28 2 ಅರಸುಗಳು 19:28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- Ezekiel 38:4 ಯೆಹೆಜ್ಕೇಲನು 38:4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
- Job 41:1–2 ಯೋಬನು 41:1–2ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ? ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- Habakkuk 1:14–15 ಹಬಕ್ಕೂಕ 1:14–15ಮನುಷ್ಯರನ್ನು ಸಮುದ್ರದ ವಿಾನುಗ ಳಂತೆಯೂ ಆಳುವವನಿಲ್ಲದ ಕ್ರಿಮಿಗಳಂತೆಯೂ ಯಾಕೆ ಮಾಡುತ್ತೀ? ಅವರನ್ನೆಲ್ಲಾ ಗಾಳದಿಂದ ಎತ್ತಿ ತಮ್ಮ ಬಲೆಯಿಂದ ಅವರನ್ನು ಹಿಡಿದು ತಮ್ಮ ಜಾಲದಿಂದ ಅವರನ್ನು ಕೂಡಿಸುತ್ತಾರೆ; ಆದದರಿಂದ ಸಂತೋಷಿಸಿ ಉಲ್ಲಾಸ ಪಡುತ್ತಾರೆ.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
Original words (Hebrew)
- put · H5414נָתַן nâthan
- hooks · H2397חָח châch
- jaws · H3895לְחִי lᵉchîy
- fish · H1710דָּגָה dâgâh
- rivers · H2975יְאֹר yᵉʼôr
- stick · H1692דָּבַק dâbaq
- scales · H7193קַשְׂקֶשֶׂת qasqeseth
- up · H5927עָלָה ʻâlâh
- midst · H8432תָּוֶךְ tâvek
- rivers · H2975יְאֹר yᵉʼôr
- fish · H1710דָּגָה dâgâh
- rivers · H2975יְאֹר yᵉʼôr
- stick · H1692דָּבַק dâbaq
- scales · H7193קַשְׂקֶשֶׂת qasqeseth