Ezekiel · chapter 29 · verse 5
Ezekiel 29:5 in Kannada
ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
Bhoomiya meliruva mrugagaligoo aakaashada pakshigaligoo ninnannu aahaara vannaagi kottiddene.
Ezekiel 29:5 in English
- King James Version (KJV)
- And I will leave thee [thrown] into the wilderness, thee and all the fish of thy rivers: thou shalt fall upon the open fields; thou shalt not be brought together, nor gathered: I have given thee for meat to the beasts of the field and to the fowls of the heaven.
- World English Bible (WEB)
- I’ll cast you out into the wilderness, you and all the fish of your rivers. You’ll fall on the open field. You won’t be brought together or gathered. I have given you for food to the animals of the earth and to the birds of the sky.
- American Standard Version (ASV)
- And I will cast thee forth into the wilderness, thee and all the fish of thy rivers: thou shalt fall upon the open field; thou shalt not be brought together, nor gathered; I have given thee for food to the beasts of the earth and to the birds of the heavens.
- Bible in Basic English (BBE)
- And I will let you be in the waste land, you and all the fish of your streams: you will go down on the face of the land; you will not be taken up or put to rest in the earth; I have given you for food to the beasts of the field and the birds of the heaven.
- Darby Translation (DBY)
- and I will cast thee into the wilderness, thee and all the fish of thy rivers: thou shalt fall upon the open field; thou shalt not be brought together nor gathered: I will give thee for meat to the beasts of the earth and to the fowl of the heavens.
- Webster's Bible (WBS)
- And I will leave thee [thrown] into the wilderness, thee and all the fish of thy rivers: thou shalt fall upon the open fields; thou shalt not be brought together, nor gathered: I have given thee for food to the beasts of the field and to the fowls of heaven.
- Young's Literal Translation (YLT)
- And I have left thee in the wilderness, Thou and every fish of thy floods, On the face of the field thou dost fall, Thou art not gathered nor assembled, To the beast of the earth and to the fowl of the heavens I have given thee for food.
Read in context
- 3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- 4ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
- 5ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- 6ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
- 7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
Cross references
- Jeremiah 34:20 ಯೆರೆಮೀಯ 34:20ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.
- Jeremiah 7:33 ಯೆರೆಮೀಯ 7:33ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗ ಗಳಿಗೂ ಆಹಾರವಾಗುವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.ಆಗ ನಾನು ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಮದಲಗಿತ್ತಿಯ ಸ್ವರವನ್ನೂ ನಿಲ್ಲಿಸುವೆನು; ಯಾಕಂದರೆ ದೇಶವು ಹಾಳಾಗುವದು.
- Jeremiah 8:2 ಯೆರೆಮೀಯ 8:2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- Ezekiel 32:4–6 ಯೆಹೆಜ್ಕೇಲನು 32:4–6ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು, ಬಯಲಿನ ಮೇಲೆ ಬಿಸಾಡುವೆನು; ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು. ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ನಿನ್ನ ರಾಶಿ ಯಿಂದ ಕಣಿವೆಗಳನ್ನು ತುಂಬಿಸುವೆನು. ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸು ವೆನು; ನದಿಗಳು ನಿನ್ನಿಂದ ತುಂಬುವವು.
- Psalm 110:5–6 ಕೀರ್ತನೆಗಳು 110:5–6ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು. ಆತನು ಅನ್ಯಜನರಲ್ಲಿ ನ್ಯಾಯತೀರಿಸಿ ಹೆಣಗಳಿಂದ ತುಂಬಿಸುವನು; ಬಹು ದೇಶಗಳ ಮೇಲಿರುವ ತಲೆ ಗಳನ್ನು ಗಾಯಮಾಡುವನು.ದಾರಿಯಲ್ಲಿ ಹಳ್ಳದ ನೀರು ಕುಡಿಯುವನು; ಆದದರಿಂದ ಆತನು ತಲೆ ಎತ್ತುವನು.
- Jeremiah 25:33 ಯೆರೆಮೀಯ 25:33ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯ ವರೆಗೆ ಕರ್ತ ನಿಂದ ಕೊಂದುಹಾಕಲ್ಪಟ್ಟವರು ಇರುವರು; ಅವರಿ ಗೋಸ್ಕರ ಗೋಳಾಡುವದಿಲ್ಲ; ಅವರನ್ನು ಕೂಡಿಸುವ ದಿಲ್ಲ; ಅವರನ್ನು ಹೂಣಿಡುವದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು.
- Ezekiel 31:18 ಯೆಹೆಜ್ಕೇಲನು 31:18ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- 1 Samuel 17:44 1 ಸಮುವೇಲನು 17:44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
- Psalm 74:14 ಕೀರ್ತನೆಗಳು 74:14ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ.
- Revelation 19:17–18 ಪ್ರಕಟನೆ 19:17–18ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- Ezekiel 39:11–20 ಯೆಹೆಜ್ಕೇಲನು 39:11–20ಆ ದಿನದಲ್ಲಿ ಆಗುವದೇನಂದರೆ -- ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ; ಯಾವದಂದರೆ ಸಮುದ್ರದ ಪೂರ್ವದಲ್ಲಿ ರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ; ಆಗ ಅದು ಹಾದುಹೋಗುವವರನ್ನು ನಿಲ್ಲಿಸುವದು; ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನೂ ಸಮಾಧಿ ಮಾಡುವರು; ಆ ಕಣಿವೆಯನ್ನು ಹಮೋನ ಗೋಗ್ ಎಂದು ಕರೆಯುವರು. ಇಸ್ರಾಯೇಲನ ಮನೆತನ ದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳ ವರೆಗೂ ಸಮಾಧಿಮಾಡುವರು. ಹೌದು ದೇಶದ ಎಲ್ಲಾ ಜನರು ಅವರನ್ನು ಹೂಣಿಡುವರು; ನಾನು ಮಹಿಮೆಯನ್ನು ಹೊಂದುವ ದಿನದಲ್ಲಿ ಅದರ ಪ್ರಖ್ಯಾತಿ ಅವರಿಗಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ. ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹಾದುಹೋಗುವವರ ಸಹಾಯದಿಂದ ಹೂಣಿಡುವ ದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನೇಮಿಸುವರು ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು. ಪ್ರಯಾಣಿ ಕರು ಆ ದೇಶದಲ್ಲಿ ಹಾದುಹೋದ ಮೇಲೆ ಹೂಣಿಡು ವರು. ಹಮೋನ ಗೋಗನ ಕಣಿವೆಯಲ್ಲಿ ಹೂಣಿ ಡುವ ತನಕ ಆ ದೇಶದಲ್ಲಿ ಹಾದುಹೋಗುವವರು ಯಾವದಾದರೊಂದು ಮನುಷ್ಯನ ಎಲುಬನ್ನು ನೋಡಿ ದಾಗ ಅದಕ್ಕೆ ಗುರುತು ಹಾಕುವರು. ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 39:4–6 ಯೆಹೆಜ್ಕೇಲನು 39:4–6ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು. ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ಮಾಗೋಗ್ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.
Original words (Hebrew)
- leave · H5203נָטַשׁ nâṭash
- wilderness · H4057מִדְבָּר midbâr
- fish · H1710דָּגָה dâgâh
- rivers · H2975יְאֹר yᵉʼôr
- fall · H5307נָפַל nâphal
- open · H6440פָּנִים pânîym
- fields · H7704שָׂדֶה sâdeh
- together · H622אָסַף ʼâçaph
- gathered · H6908קָבַץ qâbats
- given · H5414נָתַן nâthan
- meat · H402אׇכְלָה ʼoklâh
- beasts · H2416חַי chay
- field · H776אֶרֶץ ʼerets
- fowls · H5775עוֹף ʻôwph
- heaven · H8064שָׁמַיִם shâmayim