Skip to content
ThuthiThuthiThuthi
Ezekiel · chapter 29 · verse 6

Ezekiel 29:6 in Kannada

ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.

Aaga ellaa aiguptada nivaasigalu naane kartanendu tiliyuvaru; avaru israayelyara manetanadavarige dantina ooru golaagiddaru.

Ezekiel 29:6 in English

King James Version (KJV)
And all the inhabitants of Egypt shall know that I [am] the LORD, because they have been a staff of reed to the house of Israel.
World English Bible (WEB)
“‘“All the inhabitants of Egypt will know that I am the LORD, because they have been a staff of reed to the house of Israel.
American Standard Version (ASV)
And all the inhabitants of Egypt shall know that I am Jehovah, because they have been a staff of reed to the house of Israel.
Bible in Basic English (BBE)
And it will be clear to all the people of Egypt that I am the Lord, because you have been a false support to the children of Israel.
Darby Translation (DBY)
And all the inhabitants of Egypt shall know that I [am] Jehovah, because they have been a staff of reed to the house of Israel.
Webster's Bible (WBS)
And all the inhabitants of Egypt shall know that I [am] the LORD, because they have been a staff of reed to the house of Israel.
Young's Literal Translation (YLT)
And known have all inhabitants of Egypt That I [am] Jehovah, Because of their being a staff of reed to the house of Israel.

Read in context

  1. 4ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
  2. 5ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
  3. 6ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
  4. 7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
  5. 8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
Read all of Ezekiel 29

Cross references

Original words (Hebrew)

Ezekiel 29:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.