Ezekiel · chapter 29 · verse 7
Ezekiel 29:7 in Kannada
ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
Israayelyaru ninna mele kaiyidalu neenu muridu avara hegalannu chuchchidi; avaru ninnannu oorikondaaga neenu odedu adara naduvugalannellaa nillisibitte.
Ezekiel 29:7 in English
- King James Version (KJV)
- When they took hold of thee by thy hand, thou didst break, and rend all their shoulder: and when they leaned upon thee, thou brakest, and madest all their loins to be at a stand.
- World English Bible (WEB)
- When they took hold of you by your hand, you broke and tore all their shoulders. When they leaned on you, you broke and paralyzed all of their thighs.”
- American Standard Version (ASV)
- When they took hold of thee by thy hand, thou didst break, and didst rend all their shoulders; and when they leaned upon thee, thou brakest, and madest all their loins to be at a stand.
- Bible in Basic English (BBE)
- When they took a grip of you in their hands, you were crushed so that their arms were broken: and when they put their weight on you for support, you were broken and all their muscles gave way.
- Darby Translation (DBY)
- When they took hold of thee by thy hand, thou didst give way and rend all their shoulder; and when they leaned upon thee, thou didst break, and didst make all their loins to tremble.
- Webster's Bible (WBS)
- When they took hold of thee by thy hand, thou didst break, and rend all their shoulder: and when they leaned upon thee, thou didst break, and make all their loins to be at a stand.
- Young's Literal Translation (YLT)
- In their taking hold of thee by thy hand, — thou art crushed, And hast rent to them all the shoulder, And in their leaning on thee thou art broken, And hast caused all their thighs to stand.
Read in context
- 5ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- 6ಆಗ ಎಲ್ಲಾ ಐಗುಪ್ತದ ನಿವಾಸಿಗಳು ನಾನೇ ಕರ್ತನೆಂದು ತಿಳಿಯುವರು; ಅವರು ಇಸ್ರಾಯೇಲ್ಯರ ಮನೆತನದವರಿಗೆ ದಂಟಿನ ಊರು ಗೋಲಾಗಿದ್ದರು.
- 7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- 8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
- 9ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
Cross references
- Isaiah 36:6 ಯೆಶಾಯ 36:6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- Ezekiel 17:15–17 ಯೆಹೆಜ್ಕೇಲನು 17:15–17ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.
- Jeremiah 17:5–6 ಯೆರೆಮೀಯ 17:5–6ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Jeremiah 37:5–11 ಯೆರೆಮೀಯ 37:5–11ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತು; ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ ಯೆರೂಸಲೇಮನ್ನು ಬಿಟ್ಟುಹೋದರು. ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು. ಕಸ್ದೀಯರು ತಿರುಗಿಕೊಂಡು ಈ ಪಟ್ಟಣಕ್ಕೆ ವಿರೋಧ ವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡುವರು. ಕರ್ತನು ಹೀಗೆ ಹೇಳುತ್ತಾನೆ--ಕಸ್ದೀ ಯರು ನಿಜವಾಗಿ ನಮ್ಮನ್ನು ಬಿಟ್ಟುಹೋಗುವರೆಂದು ನಿಮಗೆ ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವದೇ ಇಲ್ಲ. ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು. ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ ಯೆರೂಸಲೇಮನ್ನು ಬಿಟ್ಟು ಹೋದಮೇಲೆ
- Psalm 118:8–9 ಕೀರ್ತನೆಗಳು 118:8–9ಮನುಷ್ಯರಲ್ಲಿ ಭರ ವಸವಿಡುವದಕ್ಕಿಂತ ಕರ್ತನಲ್ಲಿ ನಂಬಿಕೆಯಿಡುವದು ಒಳ್ಳೇದು. ಅಧಿಪತಿಗಳಲ್ಲಿ ಭರವಸವಿಡುವದಕ್ಕಿಂತ ಕರ್ತನನ್ನು ನಂಬಿಕೊಳ್ಳುವದು ಒಳ್ಳೇದು.
- Psalm 146:3–4 ಕೀರ್ತನೆಗಳು 146:3–4ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
- Proverbs 25:19 ಜ್ಞಾನೋಕ್ತಿಗಳು 25:19ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.