Ezekiel · chapter 29 · verse 9
Ezekiel 29:9 in Kannada
ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
Avanu--aa nadiyu nannade, naane adannu nirmisidavanendu helikondadda rinda aigupta deshavu haalu aranyavaaguvadu; aaga naane kartanendu avaru tiliyuvaru.
Ezekiel 29:9 in English
- King James Version (KJV)
- And the land of Egypt shall be desolate and waste; and they shall know that I [am] the LORD: because he hath said, The river [is] mine, and I have made [it].
- World English Bible (WEB)
- The land of Egypt will be a desolation and a waste. Then they will know that I am the LORD. “‘“Because he has said, ‘The river is mine, and I have made it,’
- American Standard Version (ASV)
- And the land of Egypt shall be a desolation and a waste; and they shall know that I am Jehovah. Because he hath said, The river is mine, and I have made it;
- Bible in Basic English (BBE)
- And the land of Egypt will be an unpeopled waste; and they will be certain that I am the Lord: because he has said, The Nile is mine, and I made it.
- Darby Translation (DBY)
- And the land of Egypt shall be a desolation and a waste: and they shall know that I [am] Jehovah, because he saith, The river is mine, and I made it.
- Webster's Bible (WBS)
- And the land of Egypt shall be desolate and waste; and they shall know that I [am] the LORD: because he hath said, The river [is] mine, and I have made [it] .
- Young's Literal Translation (YLT)
- And the land of Egypt hath been for a desolation and a waste, And they have known that I [am] Jehovah. Because he said: The flood [is] mine, and I made [it].
Read in context
- 7ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.
- 8ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ನಿನ್ನ ಮೇಲೆ ಕತ್ತಿಯನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.
- 9ಅವನು--ಆ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಹೇಳಿಕೊಂಡದ್ದ ರಿಂದ ಐಗುಪ್ತ ದೇಶವು ಹಾಳು ಅರಣ್ಯವಾಗುವದು; ಆಗ ನಾನೇ ಕರ್ತನೆಂದು ಅವರು ತಿಳಿಯುವರು.
- 10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
- 11ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ.
Cross references
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Ezekiel 29:10–12 ಯೆಹೆಜ್ಕೇಲನು 29:10–12ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ. ಯಾವ ಮನುಷ್ಯನ ಪಾದವಾದರೂ ಮೃಗಗಳ ಪಾದವಾದರೂ ಅದರಲ್ಲಿ ಹಾದುಹೋಗುವ ದಿಲ್ಲ ಅಥವಾ ನಾಲ್ವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವದಿಲ್ಲ. ನಾನು ಐಗುಪ್ತ ದೇಶದವನ್ನು ಹಾಳಾದ ದೇಶಗಳ ಮಧ್ಯದಲ್ಲಿ ಹಾಳು ಮಾಡುವೆನು; ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ಮಧ್ಯದಲ್ಲಿ ನಾಲ್ವತ್ತು ವರ್ಷಗಳು ಹಾಳಾಗಿರುವವು; ನಾನು ಐಗುಪ್ತರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.
- Jeremiah 43:10–13 ಯೆರೆಮೀಯ 43:10–13ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು. ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು. ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
- Proverbs 29:23 ಜ್ಞಾನೋಕ್ತಿಗಳು 29:23ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
- Ezekiel 30:7–8 ಯೆಹೆಜ್ಕೇಲನು 30:7–8ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು. ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.
- Ezekiel 30:13–19 ಯೆಹೆಜ್ಕೇಲನು 30:13–19ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ. ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು. ಐಗುಪ್ತಕ್ಕೆ ರಕ್ಷಣೆಯ ಕೋಟೆಯಾದ ಸೀನಿನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನೋಪುರದ ಜನಸಮೂಹಗಳನ್ನೆಲ್ಲಾ ಕತ್ತರಿಸಿ ಬಿಡು ವೆನು. ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು. ಆವೇನಿನ ಮತ್ತು ಪೀಬೆಸೆತಿನ ಯೌವನಸ್ಥರು ಕತ್ತಿಯಿಂದ ಸಾಯುವರು; ಈ ಪಟ್ಟಣಗಳು ಸೆರೆಯಾಗಿ ಹೋಗುವವು, ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು. ಹೀಗೆ ನಾನು ಐಗುಪ್ತ ದಲ್ಲಿ ನ್ಯಾಯಗಳನ್ನು ತೀರಿಸುವೆನು, ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.