Ezekiel · chapter 3 · verse 10
Ezekiel 3:10 in Kannada
ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
Idallade aatanu nanage--naraputrane, naanu ninna sangada aaduva ee nanna maatugalannelaa ninna kivigalinda keli hrudayadalli angeekarisiko.
Ezekiel 3:10 in English
- King James Version (KJV)
- Moreover he said unto me, Son of man, all my words that I shall speak unto thee receive in thine heart, and hear with thine ears.
- World English Bible (WEB)
- Moreover he said to me, “Son of man, receive in your heart and hear with your ears all my words that I speak to you.
- American Standard Version (ASV)
- Moreover he said unto me, Son of man, all my words that I shall speak unto thee receive in thy heart, and hear with thine ears.
- Bible in Basic English (BBE)
- Then he said to me, Son of man, take into your heart all my words which I am about to say to you, and let your ears be open to them.
- Darby Translation (DBY)
- And he said unto me, Son of man, all my words which I shall speak unto thee, receive in thy heart, and hear with thine ears;
- Webster's Bible (WBS)
- Moreover he said to me, Son of man, all my words that I shall speak to thee receive in thy heart, and hear with thy ears.
- Young's Literal Translation (YLT)
- And He saith unto me, 'Son of man, all My words, that I speak unto thee, receive with thy heart, and with thine ears hear;
Read in context
- 8ಇಗೋ, ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ; ಮತ್ತು ನಿನ್ನ ಹಣೆಯನ್ನು ಅವರ ಹಣೆಗಳ ಎದುರಾಗಿ ಬಲಪಡಿಸಿದ್ದೇನೆ.
- 9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- 10ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
- 11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- 12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
Cross references
- Job 22:22 ಯೋಬನು 22:22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Luke 8:15 ಲೂಕನು 8:15ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
- Ezekiel 3:1–3 ಯೆಹೆಜ್ಕೇಲನು 3:1–3ಇದಾದ ಮೇಲೆ ಆತನು ನನಗೆ--ಮನುಷ್ಯ ಪುತ್ರನೇ, ನಿನಗೆ ಸಿಕ್ಕಿದ್ದನ್ನು ತಿನ್ನು; ಈ ಸುರಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡು ಅಂದನು. ಆಗ ನಾನು ನನ್ನ ಬಾಯನ್ನು ತೆರೆದೆನು, ಆತನು ನನಗೆ ಆ ಸುರಳಿಯನ್ನು ತಿನ್ನಿಸಿದನು. ಆಗ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯ ಪುತ್ರನೇ, ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು. ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.
- Ezekiel 2:8 ಯೆಹೆಜ್ಕೇಲನು 2:8ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವ ದನ್ನು ಕೇಳು; ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ; ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು.
- Proverbs 19:20 ಜ್ಞಾನೋಕ್ತಿಗಳು 19:20ಆಲೋಚನೆಯನ್ನು ಕೇಳಿ ಶಿಕ್ಷಣವನ್ನು ಅಂಗೀಕರಿಸು. ಕಡೆಯಲ್ಲಿ ನೀನು ಜ್ಞಾನಿ ಯಾಗುವಿ.
- 1 Thessalonians 4:1 1 ಥೆಸಲೊನೀಕದವರಿಗೆ 4:1ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Proverbs 8:10 ಜ್ಞಾನೋಕ್ತಿಗಳು 8:10ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ.