Ezekiel · chapter 3 · verse 11
Ezekiel 3:11 in Kannada
ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
Hogu, sereyaagiruva ninna janara makkala balige hogi, avara sangada maatanaadu, avaru kelidaroo keladiddaroo devaraada kartanu heege heluttaanendu avarige helu.
Ezekiel 3:11 in English
- King James Version (KJV)
- And go, get thee to them of the captivity, unto the children of thy people, and speak unto them, and tell them, Thus saith the Lord GOD; whether they will hear, or whether they will forbear.
- World English Bible (WEB)
- Go to them of the captivity, to the children of your people, and speak to them, and tell them, ‘This is what the Lord GOD says,’ whether they will hear, or whether they will refuse.”
- American Standard Version (ASV)
- And go, get thee to them of the captivity, unto the children of thy people, and speak unto them, and tell them, Thus saith the Lord Jehovah; whether they will hear, or whether they will forbear.
- Bible in Basic English (BBE)
- And go now to those who have been taken away as prisoners, to the children of your people, and say to them, This is what the Lord has said; if they give ear or if they do not.
- Darby Translation (DBY)
- and go, get thee to them of the captivity, unto the children of thy people, and speak unto them, and tell them, Thus saith the Lord Jehovah, — whether they will hear or whether they will forbear.
- Webster's Bible (WBS)
- And depart, go to them of the captivity, to the children of thy people, and speak to them, and tell them, Thus saith the Lord GOD; whether they will hear, or whether they will forbear.
- Young's Literal Translation (YLT)
- and go, enter in unto the Removed, unto the sons of thy people, and thou hast spoken unto them, and hast said unto them: Thus said the Lord Jehovah: whether they hear, or whether they forbear.'
Read in context
- 9ನಾನು ನಿನ್ನ ಹಣೆಯನ್ನು ಅಭೇದ್ಯವಾದ ಕಲ್ಲಿಗಿಂತ ಗಟ್ಟಿಯಾಗಿ ವಜ್ರದಂತೆ ಮಾಡಿದ್ದೇನೆ; ಇಲ್ಲವೆ ತಿರುಗಿ ಬೀಳುವ ಮನೆತನದವರಾದರೂ ನೀನು ಅವರಿಗೆ ಭಯಪಡ ಬೇಡ; ಮತ್ತು ಅವರ ನೋಟಕ್ಕೆ ನೀನು ಗಾಬರಿಯಾಗ ಬೇಡ.
- 10ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
- 11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
- 12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
- 13ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
Cross references
- Ezekiel 2:7 ಯೆಹೆಜ್ಕೇಲನು 2:7ಕೇಳಿದರೂ ಸರಿ, ಕೇಳದಿದ್ದರೂ ಸರಿ; ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿಯೂ ತಿರುಗಿಬೀಳುವವರೇ.
- Ezekiel 33:2 ಯೆಹೆಜ್ಕೇಲನು 33:2ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
- Ezekiel 2:5 ಯೆಹೆಜ್ಕೇಲನು 2:5ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
- Ezekiel 3:27 ಯೆಹೆಜ್ಕೇಲನು 3:27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Ezekiel 33:17 ಯೆಹೆಜ್ಕೇಲನು 33:17ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
- Ezekiel 33:12 ಯೆಹೆಜ್ಕೇಲನು 33:12ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
- Ezekiel 33:30 ಯೆಹೆಜ್ಕೇಲನು 33:30ಇದಲ್ಲದೆ ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳು ಇನ್ನು ಮನೆಗಳ ಬಾಗಲುಗಳಿಗೂ ಗೋಡೆಗಳಿಗೂ ವಿರುದ್ಧವಾಗಿ ಮಾತನಾಡುತ್ತಾರೆ, ನಿನ್ನ ವಿಷಯವಾಗಿ ಮಾತನಾಡಿಕೊಂಡು ಒಬ್ಬರಿಗೊಬ್ಬರು ತಮ್ಮ ತಮ್ಮ ಸಹೋದರರೆಲ್ಲರೂ--ಕರ್ತನಿಂದ ಹೊರಡುವ ಮಾತು ಏನೆಂದು ಕೇಳಿ ಪ್ರಾರ್ಥಿಸೋಣ ಬನ್ನಿ ಎಂದು ಹೇಳಿಕೊಳ್ಳುತ್ತಾರೆ.
- Exodus 32:7 ವಿಮೋಚನಕಾಂಡ 32:7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
- Ezekiel 37:18 ಯೆಹೆಜ್ಕೇಲನು 37:18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ
- Acts 20:26–27 ಅಪೊಸ್ತಲರ ಕೃತ್ಯಗಳು 20:26–27ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ.
- Ezekiel 3:15 ಯೆಹೆಜ್ಕೇಲನು 3:15ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೇಲ್ ಆಬೀಬಿನ ಸೆರೆಯವರ ಬಳಿಗೆ ಬಂದೆನು; ಅವರು ಕುಳಿತಿದ್ದ ಕಡೆಗೆ ನಾನು ಕುಳಿತು ಏಳು ದಿವಸಗಳು ಅವರ ಜೊತೆ ಆಶ್ಚರ್ಯವಾಗಿ ಉಳಿದೆನು.
- Ezekiel 11:24–25 ಯೆಹೆಜ್ಕೇಲನು 11:24–25ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು. ಆಮೇಲೆ ಕರ್ತನು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯವರೊಂದಿಗೆ ನಾನು ಮಾತನಾಡಿದೆನು.