Skip to content
ThuthiThuthiThuthi
Ezekiel · chapter 3 · verse 12

Ezekiel 3:12 in Kannada

ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.

Aamele aatmanu nannannu mele tegedukondu hodanu. Naanu--kartana mahime tanna sthala dolaginda harasalpadalendu ghoshisuva ondu mahaadhvaniyu nanna hinde nuggikondu baruva dannu naanu kelisikondenu.

Ezekiel 3:12 in English

King James Version (KJV)
Then the spirit took me up, and I heard behind me a voice of a great rushing, [saying], Blessed [be] the glory of the LORD from his place.
World English Bible (WEB)
Then the Spirit lifted me up, and I heard behind me the voice of a great rushing, saying, “Blessed be the LORD’s glory from his place.”
American Standard Version (ASV)
Then the Spirit lifted me up, and I heard behind me the voice of a great rushing, [saying], Blessed be the glory of Jehovah from his place.
Bible in Basic English (BBE)
Then I was lifted up by the wind, and at my back the sound of a great rushing came to my ears when the glory of the Lord was lifted up from his place.
Darby Translation (DBY)
And the Spirit lifted me up, and I heard behind me the sound of a great rushing, [saying,] Blessed be the glory of Jehovah from his place!
Webster's Bible (WBS)
Then the spirit took me up, and I heard behind me a voice of a great rushing, [saying] , Blessed [be] the glory of the LORD from his place.
Young's Literal Translation (YLT)
And lift me up doth a spirit, and I hear behind me a noise, a great rushing — 'Blessed [is] the honour of Jehovah from His place!' —

Read in context

  1. 10ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
  2. 11ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
  3. 12ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
  4. 13ಇದಲ್ಲದೆ ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದ ವನ್ನೂ ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ ಮಹಾಘೋಷದ ಶಬ್ದವು ನುಗ್ಗಿ ಬರುತ್ತಿರುವದನ್ನೂ ಕೇಳಿದೆನು.
  5. 14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
Read all of Ezekiel 3

Cross references

Original words (Hebrew)

Ezekiel 3:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.